ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

ಬೆಂಗಳೂರು : ನಟಿ ಸಾನ್ವಿ ಶ್ರೀವಾತ್ಸವ್ ಸದ್ಯ ಮಾಲ್ಡೀವ್ಸ್ ಬೀಚ್ ನಲ್ಲಿ ಮಸ್ತ್ ಮಜಾ ಮಾಡುತ್ತಿದ್ದಾರೆ. ಸಿನಿಮಾ ಶೂಟಿಂಗ್ ನಿಂದ ಕೊಂಚ ಬಿಡುವ ಪಡೆದಿರುವ ನಟಿ, ಪ್ರವಾಸದಲ್ಲಿದ್ದು, ಹಾಟ್ ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ.

ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

ಸದ್ಯ ಅವರ ಇನ್ಸ್ಟಾಗ್ರಾಮ್ ನಲ್ಲಿ ಹಂಚಿಕೊಂಡಿರುವ ಫೋಟೋಗಳು ವೈರಲ್ ಆಗುತ್ತಿವೆ.

https://www.instagram.com/p/CH2llSYp8UJ/?utm_source=ig_web_copy_link

https://www.instagram.com/p/CH2llSYp8UJ/?utm_source=ig_web_copy_link

ಮಾದಕ ನೋಟದಿಂದ ಪಡ್ಡೆ ಹುಡುಗರ ಹೃದಯ ಕದಿಯುತ್ತಿರುವ ಈ ನಟಿ ಫೋಟೋ, ವಿಡಿಯೋಗೆ ಸಾಕಷ್ಟು ಲೈಕ್ಸ್ ಮತ್ತು ಕಮೆಂಟ್ ಗಳು ಬರುತ್ತಿವೆ.

ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

ಶಾನ್ವಿ ಶ್ರೀವಾಸ್ತವ್ ಎರಡ್ಮೂರು ಸಿನಿಮಾಗಳಲ್ಲಿ ಸಖತ್ ಬ್ಯುಸಿಯಾಗಿದ್ದು, ಇತ್ತೀಚೆಗೆ ದಿನೇಶ್ ಬಾಬು ನಿರ್ದೇಶನದ ಕಸ್ತೂರಿ ಮಹಲ್ ಸಿನಿಮಾವನ್ನು ಸಹ ಒಪ್ಪಿಕೊಂಡಿದ್ದಾರೆ.

ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

ರಕ್ಷಿತ್ ಶೆಟ್ಟಿ ಅಭಿನಯದ ಅವನೇ ಶ್ರೀಮನ್ನಾರಾಯಣ ಸಿನಿಮಾದಲ್ಲಿ ಲಕ್ಷ್ಮೀ ಅವತಾರ ತಾಳಿದ್ದ ಶಾನ್ವಿ, ತಮ್ಮ ವಿಶಿಷ್ಟ ನಟನೆ ಮೂಲಕವೇ ಪ್ರೇಕ್ಷಕರನ್ನು ಸೆಳೆದಿದ್ದರು.

ಬಿಕಿನಿಯಲ್ಲಿ ಪೋಸ್ ಕೊಟ್ಟು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ನಟಿ

From around the web

Trending Today
Featured