ನೇಣು ಹಾಕಿಕೊಂಡು ವ್ಯಕ್ತಿ ಸಾವು

 
ನೇಣು ಹಾಕಿಕೊಂಡು ವ್ಯಕ್ತಿ ಸಾವು

ಚಿತ್ರದುರ್ಗ : ಆರೋಗ್ಯ ಸರಿಯಿಲ್ಲದಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ನೇಣು ಹಾಕಿಕೊಂಡು ವ್ಯಕ್ತಿಮೃತಪಟ್ಟ ಘಟನೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪಾಲೇಶ (32) ಆರೋಗ್ಯ ಸರಿಯಿಲ್ಲದ್ದಕ್ಕೆ ನೊಂದು ಸೋಮವಾರ ಮನೆಯಲ್ಲೇ ನೇಣು ಹಾಕಿಕೊಂಡಿದ್ದಾನೆ. ತಳಕು ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿರುತ್ತದೆ.

From around the web

Trending Today
Featured