ಒಡಿಶಾ ರೈಲು ಅಪಘಾತದಲ್ಲಿ ಬದುಕುಳಿದಿದ್ದ ಚಿಕ್ಕಮಗಳೂರು ಯಾತ್ರಿಕ ಸಾವು..!

Facebook
Twitter
Telegram
WhatsApp

 

ಚಿಕ್ಕಮಗಳೂರು: ಕೆಲವೊಬ್ಬರ ಹಣೆಬರಹವೇ ಹಾಗೇ ದೊಡ್ಡ ಆಘಾತದಿಂದ ಬಚಾವ್ ಆಗಿ, ಇನ್ನೆಲ್ಲೋ ಸಣ್ಣ ಆಘಾತದಿಂದ ಸಾವನ್ನಪ್ಪುವ ಘಟನೆಗಳು ಕೇಳುತ್ತೇವೆ. ಅಂತದ್ದೇ ಘಟನೆ ಇದೀಗ ಚಿಕ್ಕಮಗಳೂರಿನಲ್ಲಿ ನಡೆದಿದೆ.

ಇತ್ತಿಚೆಗೆ ಒಡಿಶಾದಲ್ಲಿ ದೊಡ್ಡ ರೈಲು ದುರಂತ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಸಾಕಷ್ಟು ಮಂದಿ ಸಾವನ್ನಪ್ಪಿದ್ದಾರೆ. ಹಲವರಿಗೆ ಗಂಭೀರ ಗಾಯವಾಗಿದೆ. ಇಂಥ ದುರ್ಘಟನೆಯಲ್ಲಿಯೇ ಪ್ರಾಣ ಉಳಿಸಿಕೊಂಡಿದ್ದ ಚಿಕ್ಕಮಗಳೂರಿನ ವ್ಯಕ್ತಿ, ಇದೀಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. 61 ವರ್ಷದ ಧರ್ಮಪಾಲಯ್ಯ ಮೃತ ದುರ್ದೈವಿ.

ಚಿಕ್ಕಮಗಳೂರಿನಿಂದ ಯಾತ್ರೆ ಹೋಗಿದ್ದ 110 ಮಂದಿ ಅದೇ ಟ್ರೈನ್ ನಲ್ಲಿದ್ದರು. ಅದೃಷ್ಟವಶಾತ್ ಎಲ್ಲರು ಬದುಕುಳಿದಿದ್ದರು.‌ ಅದರಲ್ಲಿ ಧರ್ಮಪಲಾಯ್ಯ ಅವರು ಕೂಡ ಒಬ್ಬರು. ಆದರೆ ಅಲ್ಲಿಂದ ವಾಪಾಸ್ ಹಿಂತಿರುಗುವಾಗ ಹೃದಯಾಘಾತವಾಗಿದೆ. ತಕ್ಷಣ ಆಸ್ಪತ್ರೆಗೆ ಸೇರಿಸಿದರು ಜೀವ ಉಳಿಸಲು ಆಗಿಲ್ಲ. ಶವಕ್ಕಾಗಿ ಮಿರ್ಜಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಕುಟುಂಬಸ್ಥರು ಕಾಯುತ್ತಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆ ಬೆಂಗಳೂರು ಬಂದ್ ಏನಿರುತ್ತೆ..? ಏನಿರಲ್ಲ..?

  ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ, ನಾಳೆ ಬೆಂಗಳೂರು ಬಂದ್ ಮಾಡಲು ರೈತ ಸಂಘಟನೆ, ಬಿಜೆಪಿ ನಾಯಕರು, ಕನ್ನಡಪರ ಸಂಘಟನೆ, ಜೆಡಿಎಸ್ ನಾಯಕರು ಸೇರಿದಂತೆ ಹಲವು ಸಂಘಟನೆಗಳು ನಿರ್ಧರಿಸಿವೆ. ಈಗಾಗಲೇ ಮಂಡ್ಯ

ವಯನಾಡ್ ಬದಲಿಗೆ ಹೈದರಾಬಾದ್ ನಿಂದ ಸ್ಪರ್ಧಿಸುವಂತೆ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು

  ಸುದ್ದಿಒನ್, ಹೈದರಾಬಾದ್ : ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ವಯನಾಡ್ ಬದಲಿಗೆ ಹೈದರಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಸವಾಲು ಹಾಕಿದ್ದಾರೆ. ದೊಡ್ಡ ದೊಡ್ಡ

ಕುಂಚಿಟಿಗ ಜಾತಿಯನ್ನು ಕೇಂದ್ರ ಒಬಿಸಿ ಪಟ್ಟಿಗೆ ಸೇರಿಸಲು ಶಿಫಾರಸು : ರಾಜ್ಯ ಸರ್ಕಾರ ಸೇರಿದಂತೆ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದ ಶ್ರೀ ಶಾಂತವೀರ ಮಹಾಸ್ವಾಮೀಜಿ

  ಸುದ್ದಿಒನ್, ಹೊಸದುರ್ಗ : ಕುಂಚಿಟಿಗ ಸಮಾಜದ  ಸಂಘಟನೆ ಸಂಸ್ಕಾರ ಸಾಮಾಜಿಕ ನ್ಯಾಯವನ್ನು ಮೀಸಲಾತಿ ಸೌಲಭ್ಯ ಕಲ್ಪಿಸುವ ಸಕಾರಾತ್ಮಕ ಸಂಕಲ್ಪದೊಂದಿಗೆ 1990 ರಿಂದ ಶ್ರೀ ಸಂಗಮೇಶ್ವರ ಜಯಂತ್ಯೋತ್ಸವ ಹಾಗೂ ಕುಂಚಿಟಿಗ ಸಮಾವೇಶ ನಡೆಸುತ್ತ ನಿರಂತರ

error: Content is protected !!