Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಾಸ್ಟಿಲ್ ಡೇ ಪರೇಡ್ ನಲ್ಲಿ ಭಾಗಿಯಾದ ಪ್ರಧಾನಿ ಮೋದಿ

Facebook
Twitter
Telegram
WhatsApp

 

 

ಪ್ರಧಾನಿ ಮೋದಿ ಎರಡು ದಿನಗಳ ಕಾಲ ಫ್ತಾನ್ಸ್ ಪ್ರವಾಸದಲ್ಲಿದ್ದರೆ. ರಾಜಧಾನಿ ಪ್ಯಾರಿಸ್ ನಲ್ಲಿ ನಡೆದ ಬಾಸ್ಟಿಲ್ ಡೇ ಪರೇಡ್ ನಲ್ಲಿ ಪ್ರಧಾನಿ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಇದೇ ಪರೇಡ್ ನಲ್ಲಿ ಭಾರತೀಯ ಫೈಟರ್ ಜೆಟ್ ಗಳು ಕೂಡ ಪ್ರದರ್ಶನ ನೀಡಿದ್ದವು.

ಪ್ರಧಾನಿ ಮೋದಿ ಅವರಿಗೆ ಫ್ರಾನ್ಸ್​ ದೇಶದ ಅತ್ಯುನ್ನತ ಮಿಲಿಟರಿ, ನಾಗರಿಕ‌ ಪ್ರಶಸ್ತಿ ‘ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್’  ನೀಡಿ ಗೌರವಿಸಲಾಗಿದೆ. ಮೋದಿಯವರಿಗೆ ಅಲ್ಲಿನ ಅಧ್ಯಕ್ಷ ಇಮ್ಯಾನ್ಯುಯಲ್ ಮ್ಯಾಕ್ರನ್, ಈ ಗೌರವ ನೀಡಿದರು.

ನಿನ್ನೆ ಫ್ರಾನ್ಸ್ ಗೆ ಬಂದ ಪ್ರಧಾನಿ ಮೋದಿಯವರನ್ನು ಅದ್ದೂರಿಯಾಗಿ ಸ್ವಾಗತ ಮಾಡಿದ್ದರು. ಇಂದು ಫ್ರಾನ್ಸ್ ಜೊತೆಗೆ ಒಂದು ಮಹತ್ವದ ಚರ್ಚೆ ನಡೆ‌ಸಲಿದ್ದಾರೆ. ರಫೇಲ್ ಯುದ್ಧ ವಿಮಾನ ಖರೀದಿ ಹಾಗೂ ಜಲಾಂತರ್ಗಾಮಿ ನಿರ್ಮಾಣ ಸೇರಿದಂತೆ ಹಲವು ವಿಚಾರಗಳ ಚರ್ಚೆಯಾಗಲಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!