ಶಿವಮೊಗ್ಗ : ಅರಣ್ಯ ಹಕ್ಕು ಕಾಯ್ದೆ, ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನ ವಿಲೇ ಮಾಡದೆ, ತಿರಸ್ಕೃತಗೊಳಿಸುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಇತ್ತೀಚೆಗೆ ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದ್ದರು.
ಈ ಸಂಬಂಧ ಜಿಲ್ಲೆಯಲ್ಲಿ ಇಂದು ಮಾತನಾಡಿದ ಸಂಸದ ಬಿ ವೈ ರಾಘವೇಂದ್ರ ಅವರು, ಈ ಸಮಸ್ಯೆಗೆ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ. 100 ವರ್ಷ ಅಂದ್ರೆ 3 ತಲೆಮಾರಿನ ದಾಖಲೆ ಕೇಳ್ತಿದ್ದಾರೆ. ಅರಣ್ಯ ಹಕ್ಕು ಕಾಯ್ದೆ ಜಾರಿಗೂ ಮುನ್ನ ಇದನ್ನ ಯೋಚಿಸಬೇಕಿತ್ತು. ನಾವೇನು ಜವಬ್ದಾರಿಯಿಂದ ನುಣುಚಿಕೊಂಡು ಹೋಗ್ತಿಲ್ಲ.
ಸಂಸತ್ ನಲ್ಲಿ ಈ ಸಂಬಂಧ ಈಗಾಗಲೇ ನಾನು ಪ್ರಸ್ತಾಪಿಸಿದ್ದೇನೆ. ಯಾರಿಗೆ ಹಕ್ಕು ಪತ್ರ ಕೊಡಿಸಲು ಆಗುತ್ತೋ ಅವರಿಗೆ ಕೊಡಿಸುತ್ತೇವೆ. ಮಧು ಬಂಗಾರಪ್ಪ ಅವರು ವಾಸ್ತವ ಸ್ಥಿತಿ ಅರಿತುಕೊಂಡು ಮಾತನಾಡಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗ: ಚಿರತೆಗಳು ಕಾಡಿನಿಂದ ನಾಡಿಗೆ ಆಗಾಗ ಎಂಟ್ರಿ ಆಗ್ತಾನೆ ಇರ್ತಾವೆ. ಅಲ್ಲಲ್ಲಿ ಪ್ರತ್ಯಕ್ಷಗೊಂಡು ಜನರಿಗೆ ಆತಂಕ ತಂದು ಇಡುತ್ತಾ ಇರುತ್ತವೆ.…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಇಂಡೋ ಫಾರ್ಮ್ ಟ್ರಾಕ್ಟರ್ ನ ನೂತನ ಶೋರೂಂ ಶಿವಾಂಶ್ ಟ್ರಾಕ್ಟರ್ ನಗರದ ಆರ್.ಟಿ.ಒ…
ನವದೆಹಲಿ: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ನಾಳೆ ಸಚಿವೆ ನಿರ್ಮಲಾ ಸೀತರಾಮನ್ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ. ಇಂದಿನ ಅಧಿವೇಶನ…
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…