ಕಲಬುರಗಿ: ನಾಳೆ ಕಲಬುರಗಿ ಮಹಾನಗರ ಚುನಾವಣೆ ನಡೆಯಬೇಕಿತ್ತು. ಆದ್ರೆ ಹೈಕೋರ್ಟ್ ಚುನಾವಣೆಯನ್ನ ಮುಂದೂಡಿಕೆ ಮಾಡಿದೆ. ಮೀಸಲಾತಿ ಹಾಗೂ ಐವರು ಎಂಎಲ್ಸಿಗಳ ಹೆಸರು ಸೇರ್ಪಡೆ ವಿಚಾರಕ್ಕೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿತ್ತು. ಈ ಸಂಬಂಧ ಹೈಕೋರ್ಟ್ ಮೇಯರ್ ಚುನಾವಣೆಯನ್ನ ಮುಂದೂಡಿಕೆ ಮಾಡಿದೆ.
ಕಾಂಗ್ರೆಸ್ ಸಲ್ಲಿಸಿದ್ದ ಅರ್ಜಿಯನ್ನ ವಿಚಾರಣೆ ನಡೆಸಿದ ಹೈಕೋರ್ಟ್ ನ ಕಲಬುರಗಿ ಪೀಠ, ವಾದ – ಪ್ರತಿವಾದವನ್ನ ಆಲಿಸಿ, ಈ ಹಿಂದಿನ ಮತಪಟ್ಟಿ ಅನುಸಾರವೇ ಮೇಯರ್ ಚುನಾವಣೆ ನಡೆಸಲು ಸೂಚನೆ ನೀಡಿದೆ. ಒಮ್ಮೆ ಮತದಾರರ ಪಟ್ಟಿಯನ್ನು ಸಿದ್ಧಪಡಿಸಿದ ಮೇಲೆ ಮತ್ತೆ ಬದಲಾವಣೆ ಮಾಡಲು ಬರುವುದಿಲ್ಲ. ಹಳೆಯ ಮತಪಟ್ಟಿ ಅನುಸಾರವೇ ಮುಂದಿನ ಒಂದು ತಿಂಗಳ ಒಳಗೆ ಚುನಾವಣೆ ನಡೆಸಲು ಸೂಚಿಸಿದೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…