ಸುದ್ದಿಒನ್, ಬೆಂಗಳೂರು, ಜನವರಿ.10 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ಚಿತ್ರದುರ್ಗ ಮತ್ತು ದಾವಣಗೆರೆಯಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ಶಿಬಿರವನ್ನು ಜನವರಿ 12 ರಂದು ಏರ್ಪಡಿಸಲಾಗಿದೆ.
ಅಂತರಾಷ್ಟ್ರೀಯವಾಗಿ ಮಾನ್ಯತೆ ಪಡೆದ ಸಲಹಾತ್ಮಕ ಮೂಳೆರೋಗ ಶಸ್ತ್ರಚಿಕಿತ್ಸೆ ತಜ್ಞರು ಮತ್ತು ರೊಬೊಟಿಕ್ ಜಾಯಿಂಟ್ ರಿಪ್ಲೇಸ್‌ಮೆಂಟ್ ಸರ್ಜನ್ ಆದ ಡಾ. ನವೀನ್ ಡಿ. ಗೌಡ ಅವರು ಈ ತಪಾಸಣಾ ಶಿಬಿರದಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ ನಡೆಸಲಾಗುತ್ತದೆ. ಈ ಕೆಳಕಂಡ ರೋಗಲಕ್ಷಣಗಳು ಇರುವವರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.
• ಸೊಂಟ, ಮೊಣಕಾಲು ಮತ್ತು ಕೀಲು ನೋವುಗಳು
• ನಡೆಯಲು ಕಷ್ಟವಾಗುವಿಕೆ,
• ವೃದ್ಧರಿಗಾಗಿ ಕೀಲು ಬದಲಿ ವ್ಯವಸ್ಥೆ
• ಕೀಹೋಲ್ ಮೂಳೆಚಿಕಿತ್ಸೆಯ ಕಾರ್ಯಾಚರಣೆಗಳು
• ರೊಬೊಟಿಕ್ ಜಾಯಿಂಟ್ ರಿಪ್ಲೇಸ್ ಮೆಂಟ್ ಸೇರಿದಂತೆ ಇತರೆ ಯಾವುದೇ ರೀತಿಯ ಕೀಲು ನೋವುಗಳಿಗೆ ಸೂಕ್ತ ಪರಿಹಾರ ನೀಡುತ್ತಾರೆ.
ದಾವಣಗೆರೆಯಲ್ಲಿ :
ದಿನಾಂಕ: 12 ನೇ ಜನವರಿ 2024 (ಶುಕ್ರವಾರ)
ವಿಶ್ವಾಸ್ ಲೈಫ್ ಕೇರ್, ವಿದ್ಯಾರ್ಥಿ ಭವನ ಸರ್ಕಲ್ ಹಡಡಿ ರಸ್ತೆ, ದಾವಣಗೆರೆಯಲ್ಲಿ ಸಮಯ: ಬೆಳಿಗ್ಗೆ 10:30 ರಿಂದ 2:00 ರವರೆಗೂ
ಚಿತ್ರದುರ್ಗದಲ್ಲಿ
ದಿನಾಂಕ: 12 ನೇ ಜನವರಿ 2024 (ಶುಕ್ರವಾರ)
ಕೀರ್ತಿ ಆಸ್ಪತ್ರೆ, ವಿ.ಪಿ. ಬಡಾವಣೆ ಮುಖ್ಯ ರಸ್ತೆ, ಚಿತ್ರದುರ್ಗ
ಸಮಯ: ಮಧ್ಯಾಹ್ನ 3:30 ರಿಂದ 5:00 ರವರೆಗೆ
ಎಬಿವೈ ಫಲಾನುಭವಿಗಳಿಗೆ ಉಚಿತ ಸಮಾಲೋಚನೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಥವಾ ನಿಗಧಿತ ಭೇಟಿಗಾಗಿ ಕರೆ ಮಾಡಿ: ಸಂತೋಷ್ ಚೌಹಾಣ್ – 94496 96954 ಅವರನ್ನು ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದೆ.
ಸುದ್ದಿಒನ್ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ ತಮ್ಮ 51 ನೇ ಶತಕವನ್ನು ಗಳಿಸಿದರು. ಟೀಮ್ ಇಂಡಿಯಾ ಪಾಕಿಸ್ತಾನವನ್ನು 6…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ. ಫೆ. 23…
ಸುದ್ದಿಒನ್ ವಿರಾಟ್ ಕೊಹ್ಲಿ 14,000 ಏಕದಿನ ರನ್ ಗಳಿಸಿದ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗುವ ಮೂಲಕ ಸಚಿನ್…
ದಾವಣಗೆರೆ; ರಾಜ್ಯದಲ್ಲಿ ಇನ್ನೇನು ತಾಲೂಕು, ಜಿಲ್ಲಾ ಪಂಚಾಯತಿಗಳ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಸಂಬಂಧ ರೇಣುಕಾಚಾರ್ಯ ಅವರು…
ತುಮಕೂರು: ಬೆಸ್ಕಾಂ ತುಮಕೂರು ನಗರ ಉಪ ವಿಭಾಗ 1ರ ವ್ಯಾಪ್ತಿಯಲ್ಲಿ ಅಟಲ್ ಭೂ ಜಲ ಯೋಜನೆಯಡಿಯಲ್ಲಿ ಪ್ರತ್ಯೇಕ ಕೃಷಿ…
ಸುದ್ದಿಒನ್ ಪ್ರತಿಯೊಬ್ಬ ಭಾರತೀಯ ಅಭಿಮಾನಿಯೂ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಬ್ಯಾಟ್‌ನಿಂದ ರನ್‌ಗಳನ್ನು ನಿರೀಕ್ಷಿಸುತ್ತಾರೆ.…