Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭಾರತೀಯ ಯೋಧರಿಗೆ ಹೊಸ ಸಮವಸ್ತ್ರ : ಹವಮಾನ ಏರಿಳಿತ ಎದುರಿಸಲು ಸೂಕ್ತ..!

Facebook
Twitter
Telegram
WhatsApp

ನವದೆಹಲಿ: ಈಗಾಗಲೇ ಯೋಧರಿಗೆ ಸಮವಸ್ತ್ರ ಇದೆ. ಆದ್ರೆ ಇದೀಗ ಹೊಸದಾದ ರೀತಿಯಲ್ಲಿ ಸಮವಸ್ತ್ರ ತಯಾರಿ ಮಾಡಲಾಗಿದೆ. ಆ ಸಮವಸ್ತ್ರ ಯೋಧರ ದಿನದಂದೇ ಅನಾವರಗೊಂಡಿದೆ. ಈ ಹೊಸ ಸಮವಸ್ತ್ರ ವಿಭಿನ್ನವಾಗಿದ್ದು, ಹಲವು ವಿಶೇಷತೆಗಳನ್ನ ಒಳಗೊಂಡಿದೆ.

ಸೇನಾ ಸಮವಸ್ತ್ರವನ್ನು ಧರಿಸಿ ಪ್ಯಾರಾಚೂಟ್‌ ರೆಜಿಮೆಂಟ್‌ನ ಕಮಾಂಡೋಗಳ ತುಕಡಿ ಸೇನಾ ದಿನದ ಪಥಸಂಚನದಲ್ಲಿ ಭಾಗವಹಿಸಿತ್ತು. ನ್ಯಾಷನಲ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫ್ಯಾಷನ್‌ ಟೆಕ್ನಾಲಜಿ (ಎನ್‌ಐಎಫ್‌ಟಿ) ಸಹಯೋಗದಲ್ಲಿ ಭಾರತ ಸೇನಾಪಡೆಯು ಹೊಸ ಸಮವಸ್ತ್ರ ಸಿದ್ಧ ಮಾಡಿದೆ.

ಬ್ರಿಟಿಷ್‌ ಸೈನ್ಯವು ಬಳಸುವ ಮಾದರಿಯಂತೆ ಸಮವಸ್ತ್ರವನ್ನು ವಿನ್ಯಾಸಗೊಳಿಸಲಾಗಿದೆ. ವಿವಿಧ ದೇಶಗಳ ಸೇನಾ ಸಮವಸ್ತ್ರಗಳ ವಿಶ್ಲೇಷಣೆ ಮತ್ತು ವಿಸ್ತೃತ ಚರ್ಚೆ ನಂತರ ಫೈನಲ್ ಮಾಡಲಾಗಿದೆ. ಹವಾಮಾನ ಏರಿಳಿತವನ್ನು ಎದುರಿಸಲು ಪೂರಕವಾದ ಸಮವಸ್ತ್ರ ಇದಾಗಿದೆ. ಸೇನಾ ಸಿಬ್ಬಂದಿ ಬಿಸಿಲು, ಚಳಿ, ಮಳೆ-ರಾತ್ರಿ, ಹಗಲೆನ್ನದೇ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿರುತ್ತಾರೆ. ಅವರಿಗೆ ಅನುಕೂಲವಾಗಲೆಂದು ಈ ಹೊಸ ಸಮವಸ್ತ್ರ ಸಿದ್ಧ ಮಾಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನೇಹಾ ಕೊಲೆ ಕೇಸ್ ಸಿಐಡಿಗೆ ಒಪ್ಪಿಸಿದ ಸರ್ಕಾರ : ಬೇಸರ ಮಾಡಿಕೊಂಡ ರಂಭಾಪುರಿ ಶ್ರೀಗಳು

ಹುಬ್ಬಳ್ಳಿ: ನೇಹಾಳ ಕೊಲೆಯಾದ ಮೇಲೆ ನಿರಂಜನ ಹೀರೆಮಠ ಅವರಿಗೆ ಸಾಂತ್ವನ ಹೇಳಲು ಇಂದು ರಂಭಾಪುರಿ ಶ್ರೀಗಳು ಭೇಟಿ ನೀಡಿದ್ದಾರೆ. ಮನೆಗೆ ಬಂದು ಧೈರ್ಯ ಹೇಳಿ, ಒಂದಷ್ಟು ಸಮಯ ಮಾತುಕತೆ ನಡೆಸಿದ್ದಾರೆ. ಇದೇ ವೇಳೆ ಕೇಸನ್ನು

ಬೆಳಗಾವಿಯಲ್ಲಿ ಪ್ರಧಾನಿ ಮೋದಿ : ಸಿಎಂ ಸಿದ್ದರಾಮಯ್ಯ ವಿಮಾನಕ್ಕೆ ನಿರಾಕರಣೆ..!

ಬೆಳಗಾವಿ: ರಾಜ್ಯದ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯ ನಡೆಯುತ್ತಿದೆ. ಅದಕ್ಕಾಗಿಯೇ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಆಗಮಿಸಿ ಪ್ರಚಾರದಲ್ಲಿ ತೊಡಗಿದ್ದಾರೆ. ಬೆಳಗಾವಿಯಲ್ಲಿದ್ದು, ಬಳಿಕ ಅಲ್ಲಿಂದ ಶಿರಸಿಗೆ ತೆರಳಲಿದ್ದಾರೆ. ಈಗಾಗಲೇ ಬೆಳಗಾವಿಯಲ್ಲಿ ಜನರನ್ನುದ್ದೇಶಿಸಿ

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

error: Content is protected !!