Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಕಲಿ ಮಾರ್ಕ್ಸ್ ಕಾರ್ಡ್ ಮಾರುತ್ತಿದ್ದ ಮೂವರ ಬಂಧನ..!

Facebook
Twitter
Telegram
WhatsApp

 

ಬೆಂಗಳೂರು: ನಕಲಿ‌ ಮಾರ್ಕ್ಸ್ ಕಾರ್ಡ್ ಮಾರಾಟ ಮಾಡುತ್ತಿದ್ದ ಆರೋಪಿಗಳ ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ರಾಕೇಶ್, ಕೃಷ್ಣ, ತನ್ಮಯ್ ಬಂಧಿತ ಆರೋಪಿಗಳು.

ಬಂಧಿತ ಆರೋಪಿಗಳು ಡ್ರೀಮ್ ಎಜುಕೇಷನ್ ಸರ್ವಿಸ್ ಹೆಸರಲ್ಲಿ ಕಚೇರಿ ತೆರೆದು ಅಲ್ಲಿ ನಕಲಿ ಮಾರ್ಕ್ಸ್ ಕಾರ್ಡ್ ಮಾಡಿ ಮಾರಾಟ ಮಾಡುತ್ತಿದ್ದರು. ಹೆಬ್ಬಾಳದ ಕೆಂಪಾಪುರ ಬಳಿಯಲ್ಲಿ ಈ ನಕಲಿ ಮಾರ್ಕ್ಸ್ ಕಾರ್ಡ್ ದಂಧೆ ನಡೆಸುತ್ತಿದ್ದರು.

ಐವತ್ತು ಸಾವಿರಕ್ಕೆ ಬಿ.ಕಾಂ ಡಿಗ್ರಿ ಸರ್ಟಿಫಿಕೇಟ್ ಕೊಡ್ತಿದ್ದ ಆರೋಪಿಗಳು. ಒಂದೊಂದು ಡಿಗ್ರಿ ಸರ್ಟಿಫಿಕೇಟ್ ಗೂ ಒಂದೊಂದು ರೇಟ್ ಫಿಕ್ಸ್ ಮಾಡಿದ್ರು. ಮುಂಗಡ ಹಣ ಕೊಟ್ಟ ಒಂದು ತಿಂಗಳೊಳಗಾಗಿ ಮಾರ್ಕ್ಸ್ ಕಾರ್ಡ್ ಕೊಡ್ತಿದ್ರು.

ಖಚಿತ ಮಾಹಿತಿಯೊಂದಿಗೆ ಪೊಲೀಸರು ಆರೋಪಿಗಳನ್ನ ಬಂಧಿಸಿದ್ದಾರೆ. ಈ ಬಗ್ಗೆ ಅಮೃತಹಳ್ಳಿ‌ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!