ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
ನವದೆಹಲಿ: ನಿನ್ನೆ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗಿದೆ. ಬೀದರ್ ನ ಬಿದರಿನ ಕಲಾವಿದ ರಶೀದ್ ಅಹ್ಮದ್ ಖಾದ್ರಿ ಅವರಿಗೂ ಪ್ತಶಸ್ತಿ ಪ್ರದಾನ ಮಾಡಲಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.
ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ರಶೀದ್, ಕಳೆದ ಹತ್ತು ವರ್ಷದಿಂದ ಪ್ರಶಸ್ತಿ ಪಡೆದುಕೊಳ್ಳಲು ನಾನು ಪ್ರಯತ್ನ ಪಡುತ್ತಿದ್ದೆಮ ಆದರೆ ಬಿಜೆಪಿ ಸರ್ಕಾರ ಆಡಳಿತಕ್ಕರ ಬಂದ ಮೇಲೆ ನನಗೆ ಇನ್ನು ಪ್ರಶಸ್ತಿ ಸಿಗಲ್ಲವೆಂದೆ ಭಾವಿಸಿದ್ದೆ. ಆದರೆ ಅದನ್ನು ಪ್ರಧಾನಿ ಮೋದಿ ಸುಳ್ಳು ಮಾಡಿದ್ದಾರೆ ಎಂದು ಪದ್ಮಶ್ರೀ ಪುರಸ್ಕೃತ ರಶೀದ್ ತಿಳಿಸಿದ್ದಾರೆ.
ಬಿಜೆಪಿ ಸರ್ಕಾರ ಮುಸ್ಲಿರಿಗೆ ಪ್ರಶಸ್ತಿ ಕೊಡಲ್ಲವೆಂದು ಭಾವಿಸಿದ್ದೆ. ಆದರೆ ಪ್ರಧಾನಿ ಮೋದಿಯವರು ನಾನು ಅಂದುಕೊಂಡಿದ್ದನ್ನು ಸುಳ್ಳು ಮಾಡಿದ್ದಾರೆ. ನನಗೆ ಪ್ರಶಸ್ತಿ ನೀಡಿದ್ದಾರೆ. ಪದ್ಮಶ್ರೀ ಪ್ರಶಸ್ತಿಗೆ ಕಳುಹಿಸಿದ್ದ ನನ್ನ ಪ್ರೊಫೈಲ್ ತುಂಬಾ ಚಿಕ್ಕದಾಗಿತ್ತು. 50 ಕಲರ್ ಫೋಟೋಗಳಿದ್ದವು. ಪ್ರಶಸ್ತಿಗೆ ನನ್ನ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಆಯ್ಕೆ ಸಮಿತಿಯಲ್ಲಿ ಯಾರೆಲ್ಲ ನನ್ನನ್ನು ಆಯ್ಕೆ ಮಾಡಿದ್ದಾರೋ ಅವರೆಲ್ಲರಿಗೂ ಧನ್ಯವಾದ ಎಂದು ತಿಳಿಸಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್