ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)
RCB ಪ್ಲೇ ಆಫ್ ಕನಸು ಇನ್ನು ಹಾಗೆಯೇ ಇದೆ. ಹಾಗಂತ ತೀರ ಸುಲಭವೂ ಅಲ್ಲ. ಮುಂಬೈ ಇಂಡಿಯನ್ಸ್ ವಿರುದ್ಧ ಲಕ್ನೋ ಗೆದ್ದ ಮೇಲೆ RCB ಯಲ್ಲಿ ಕೊಂಚ ತಳಮಳ ಆರಂಭಗೊಂಡಿದೆ. ಪ್ಲೇ ಆಫ್ ಗೆ ಹೋಗಬೇಕೆಂದರೆ ಇಂದಿನ ಪಂದ್ಯವನ್ನು ಹೇಗಾದರು ಮಾಡಿ ಗೆಲ್ಲಲೇಬೇಕಾದ ಚಾಲೆಂಜ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಟೀಂ ಮೇಲಿದೆ.

ಸನ್ ರೈಸರ್ಸ್ ಸವಾಲನ್ನು ಆರ್ಸಿಬಿ ಸ್ವೀಕರಿಸಿ, ಗೆಲುವು ತಮ್ಮದಾಗಿಸಿಕೊಳ್ಳಬೇಕಿದೆ. ಹೈದ್ರಬಾದ್ ನ ರಾಜೀವ್ ಗಾಂಧಿ ಸ್ಟೇಡಿಯಂನಲ್ಲಿ ಇಂದು ಅಖಾಡ ಸಜ್ಜಾಗಿದೆ. ಐಪಿಎಲ್ ನ ಇತಿಹಾಸದಲ್ಲಿ RCB ಗೆ ಹೆಚ್ಚು ವಿಲನ್ ಆಗಿದ್ದೆ ಈ ಆರೆಂಜ್ ಆರ್ಮಿ. ಇವತ್ತು ಕೂಡ ಕಟ್ಟಿ ಹಾಕಿ, ಪ್ಲೇ ಆಫ್ ಕನಸನ್ನು ಭಗ್ನ ಮಾಡಲು ಹೊರಟಿದೆ.
ಎದುರಾಳಿಗಳು ಸೋಲಿಸಲೇಬೇಕೆಂದು ಪಣ ತೊಟ್ಟಿರುವಾಗ ನಮ್ಮ ಆರ್ಸಿಬಿ ಟೀಂ ಗೆಲ್ಲಲೇಬೇಕೆಂಬ ಛಲವನ್ನು ಜೊತೆಗೆ ಕರೆದುಕೊಂಡು ಹೊರಟಿದೆ. ಹೀಗಿರುವಾಗ ವಿರಾಟ್ ಕೊಹ್ಲಿ ಹಾಗೂ ಫಾಫ್ ತಮ್ಮ ರಿಯಲ್ ಆಟವನ್ನು ಪ್ರದರ್ಶಿಸಲೇಬೇಕಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್