Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಂಗಗಳನ್ನ ಓಡಿಸದೇ ಇದ್ದರೆ ಮತ ಹಾಕಲ್ಲ : ಗ್ರಾಮಸ್ಥರ ಎಚ್ಚರಿಕೆ..!

Facebook
Twitter
Telegram
WhatsApp

 

ಭುವನೇಶ್ವರ : ಗ್ರಾಮಗಳ ಅಭಿವೃದ್ಧಿ ಗ್ರಾಮ ಪಂಚಾಯತಿಗಳ ಜವಬ್ದಾರಿ. ಆದ್ರೆ ಗ್ರಾಮ ಪಂಚಾಯ್ತಿಯಿಂದ ಅನುದಾನ ಬಂದರು ಸರಿಯಾಗಿ ನಿರ್ವಹಣೆ ಮಾಡಲ್ಲ. ಆದ್ರೆ ಇದನ್ನ ಎಲ್ಲಾ ಗ್ರಾಮಸ್ಥರು ಧೈರ್ಯವಾಗಿ ವಿರೋಧ ಮಾಡಲ್ಲ. ಮಾಡಿದ್ದಷ್ಟು ಮಾಡಲಿ ಬಿಡು ಅಂತ ಸುಮ್ನೆ ಆಗ್ತಾರೆ. ಆದ್ರೆ ಅಲ್ಲೊಂದು ಗ್ರಾಮವಿದೆ. ಆ ಗ್ರಾಮದಲ್ಲಿ ಸಮಸ್ಯೆ ಬಗೆಹರಿಸದೇ ಇದ್ದರೆ ಮತದಾನವನ್ನೇ ಮಾಡಲ್ಲ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಒಡಿಶಾದಲ್ಲಿ ಮುಂದಿನ ತಿಂಗಳು ಗ್ರಾಮ ಪಂಚಾಯತಿ ಚುನಾವಣೆ ಬರ್ತಾ ಇದೆ. ಮೂರು ಹಂತದಲ್ಲಿ ಚುನಾವಣೆ ನಡೆಯಲಿದೆ. ಕರಾವಳಿಯ ಭದ್ರಕ್ ಜಿಲ್ಲೆಯ ಒಂದು ಹಳ್ಳಿಯ ಮತದಾರರು ಗ್ರಾಮ ಪಂಚಾಯ್ತಿ ಚುನಾವಣೆ ನಿಷೇಧಿಸಲು ನಿರ್ಧರಿಸಿದ್ದಾರೆ.

ಗ್ರಾಮದಲ್ಲಿ ಕಾಟ ಕೊಡ್ತಿರುವ ಮಂಗಗಳನ್ನ ಓಡಿಸದೇ ಇದ್ದಲ್ಲಿ ಚುನಾವಣೆಗೆ ಮತದಾನ ಮಾಡಲ್ಲ ಎಂದಿದ್ದಾರೆ. ಗೋಪಗಡದಪುರ ಗ್ರಾಮದಲ್ಲಿ ಕಳೆದ ಎರಡು ತಿಂಗಳಲ್ಲಿ ಮಂಗಗಳ ಕಾಟ ಹೆಚ್ಚಾಗಿದೆ. ಅಷ್ಟೇ ಅಲ್ಲ ಮಂಗಗಳ ಕಾಟಕ್ಕೆ ಗ್ರಾಮದ ಹಲವರು ಗಾಯಗೊಂಡಿದ್ದಾರೆ. ನಿತ್ಯದ ಕೆಲಸಗಳನ್ನು ಮಾಡಿಕೊಳ್ಳೋದಕ್ಕೂ ಮಂಗ ಕಾಟ ಕೊಡುತ್ತಿವೆ. 30ಕ್ಕೂ ಹೆಚ್ವು ಜನರು ಆಸ್ಪತ್ರೆ ಸೇರಿದ್ದಾರೆ. ಹೀಗಾಗಿ ಮಂಗಗಳನ್ನ ಓಡಿಸದೆ ಹೋದರೆ ಗ್ರಾಮ ಪಂಚಾಯತಿ ಚುನಾವಣೆ ಬಹಿಷ್ಕಾರ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಶಿವಮೊಗ್ಗವನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್..!

ಶಿವಮೊಗ್ಗ: ನಿನ್ನೆ ಸಂಜೆ ಶಿವಮೊಗ್ಗದ ಮೀನು ಮಾರುಕಟ್ಟೆ ಬಳಿ ಜನರೆಲ್ಲ ಬೆಚ್ಚಿ ಬೀಳುವಂತೆ ಘಟನೆಯೊಂದು ನಡೆದಿದೆ. ಸಂಜೆ 6 ಗಂಟೆಯ ವೇಳೆಗೆ ಹಳೇ ದ್ವೇಷದಿಂದ ಇಬ್ಬರು ರೌಡಿಶೀಟರ್ ಗಳ ಬರ್ಬರ ಹತ್ಯೆಯಾಗಿದೆ. ಇದೇ ಗಲಾಟೆಯಲ್ಲಿ

ಶಿವಮೊಗ್ಗವನ್ನು ಬೆಚ್ಚಿ ಬೀಳಿಸಿದ ಗ್ಯಾಂಗ್ ವಾರ್..!

  ಶಿವಮೊಗ್ಗ: ನಿನ್ನೆ ಸಂಜೆ ಶಿವಮೊಗ್ಗದ ಮೀನು ಮಾರುಕಟ್ಟೆ ಬಳಿ ಜನರೆಲ್ಲ ಬೆಚ್ಚಿ ಬೀಳುವಂತೆ ಘಟನೆಯೊಂದು ನಡೆದಿದೆ. ಸಂಜೆ 6 ಗಂಟೆಯ ವೇಳೆಗೆ ಹಳೇ ದ್ವೇಷದಿಂದ ಇಬ್ಬರು ರೌಡಿಶೀಟರ್ ಗಳ ಬರ್ಬರ ಹತ್ಯೆಯಾಗಿದೆ. ಇದೇ

20% ಗ್ರೇಸ್ ಮಾರ್ಕ್ಸ್ ಕೊಟ್ಟರು ಈ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆ ಯಾಕೆ..?

ಇಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಿದ್ದು, ಮಾಮೂಲಿಯಂತೆ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ಆದರೆ ಕಳೆದ ಬಾರಿಗೆ ಹೋಲಿಕೆ ಮಾಡಿಕೊಂಡರೆ ಈ ಬಾರಿ ಫಲಿತಾಂಶ ತೀರಾ ಕಡಿಮೆ ಬಂದಿದೆ. ಈ ಬಾರಿ 8,59,967 ವಿದ್ಯಾರ್ಥಿಗಳು ಪರೀಕ್ಷೆ ಬರೆದರೆ

error: Content is protected !!