ಮೈಸೂರು ಅ 15 : ಬದುಕಿಗೆ ಮೌಲ್ಯಗಳನ್ನು ನೀಡುವ ಸಿನಿಮಾಗಳು ಹೆಚ್ಚೆಚ್ಚು ಬರಬೇಕು. ಅವು ಜನರ ಜೀವನದ ಗುಣಮಟ್ಟವನ್ನು ಹೆಚ್ಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಮೈಸೂರು ದಸರಾ ಸಿನಿಮೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಗುಣಮಟ್ಟದ ಸಿನಿಮಾಗಳಿಗೆ ಸರ್ಕಾರ ಸದಾ ನೆರವು ನೀಡುತ್ತದೆ. ಜನಪರ ಸಿನಿಮಾ ಮಾಡುವವರಿಗೆ ಸರ್ಕಾರದ ಸಹಾಯಹಸ್ತ ಸದಾ ಇರುತ್ತದೆ ಎಂದರು.
ಹಾಸ್ಯ ನಟ ನರಸಿಂಹರಾಜುಗೆ ನರಸಿಂಹರಾಜುನೇ ಸರಿಸಾಟಿ. ಕನ್ನಡ ಚಿತ್ರರಂಗ ಕಂಡ ಅಪರೂಪದ ಹಾಸ್ಯ ನಟ ನರಸಿಂಹರಾಜು. ಇವರು ಇಲ್ಲದ ಸಿನಿಮ, ಸಿನಿಮಾವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರ ಪ್ರತಿಭೆ ಬೆಳ್ಳಿ ತೆರೆಯಲ್ಲಿ ಬೆಳಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











