Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದ ಈ 4 ಜಿಲ್ಲೆಗಳಲ್ಲಿ‌ ಭಾರಿ ಮಳೆಯಾಗಲಿದೆ : ಹವಮಾನ ಇಲಾಖೆಯಿಂದ ಎಚ್ಚರಿಕೆ

Facebook
Twitter
Telegram
WhatsApp

 

 

ಬೆಂಗಳೂರು: ಈಗಾಗಲೇ ಮಳೆಗಾಲ ಆರಂಭವಾಗಿದೆ. ಜೂನ್ 4ಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ. ಕೇರಳಕ್ಕೆ‌ಪ್ರವೇಶ ಮಾಡುವ ಮಾನ್ಸೂನ್ ನಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ.

ಕೇರಳಕ್ಕೆ ಆಗಮಿಸಿದ ಒಂದು ವಾರದಲ್ಲಿ ಮಾನ್ಸೂನ್ ರಾಜ್ಯಕ್ಕೂ ಆಗಮಿಸಲಿದೆ. ಇನ್ನು ಮುಂದಿನ 24 ಗಂಟೆಗಳ ಹವಮಾನ ವರದಿಯನ್ನು ಇಲಾಖೆ ಬಿಡಿಗಡೆ ಮಾಡಿದೆ. ಹವಮಾನ ಇಲಾಖೆಯ ವರದಿ ಪ್ರಕಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಇನ್ನು ಬೆಂ.ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗಲಿದೆ.

ಜೂನ್ 4ರ ತನಕ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದ್ದು, ರಾಜ್ಯದ ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನು ಎಲ್ಲಾ ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆಯನ್ನು ನೀಡಿದ್ದಾರೆ. ಮಳೆಹಾನಿ ಸಂದರ್ಭದಲ್ಲಿ ಅನುಸರಿಸಬೇಕಾದ ಸೂಚನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!