ಚಿತ್ರದುರ್ಗ : ನಗರದ ಎಸ್ ಆರ್ ಎಸ್ ಬಿ.ಇಡಿ., ಕಾಲೇಜಿಗೆ ನಾಲ್ಕನೇ ಸೆಮಿಸ್ಟರ್‍ನಲ್ಲಿ ಶೇ 100ರಷ್ಟು ಫಲಿತಾಂಶ ಬಂದಿದೆ.
ದಾವಣಗೆರೆ ವಿಶ್ವವಿದ್ಯಾನಿಲಯದ 2020-21ನೇ ಸಾಲಿನ ನಾಲ್ಕನೇ ಸೆಮಿಸ್ಟರ್‍ನ ಫಲಿತಾಂಶ ಪ್ರಕಟವಾಗಿದ್ದು,
ತಿಪ್ಪೇಸ್ವಾಮಿ ಎಂ (ಕಲಾ ವಿಭಾಗ) ಪ್ರಶಿಕ್ಷಣಾರ್ಥಿಯು 539 ಅಂಕಗಳೊಂದಿಗೆ 89.83% ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಛಾಯಾ ಜಿ.ಆರ್, (ಕಲಾ ವಿಭಾಗ) ಪ್ರಶಿಕ್ಷಣಾರ್ಥಿಯು 536 ಅಂಕಗಳೊಂದಿಗೆ 89.33% ಪಡೆದು ಕಾಲೇಜಿಗೆ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಗೌರಮ್ಮ ಸಿ (ಕಲಾ ವಿಭಾಗ) ಪ್ರಶಿಕ್ಷಣಾರ್ಥಿ 535 ಅಅಂಕಗಳೊಂದಿಗೆ 89.16% ಪಡೆದು ಕಾಲೇಜಿಗೆ ತೃತೀಯ ಸ್ಥಾನ ಪಡೆದಿದ್ದಾರೆ.
ಉತ್ತಮ ಫಲಿತಾಂಶವನ್ನು ಪಡೆದ ವಿದ್ಯಾರ್ಥಿ ವೃಂದಕ್ಕೆ ಸಂಸ್ಥೆಯ ಅಧ್ಯಕ್ಷರಾದ ಬಿ.ಎ. ಲಿಂಗಾರೆಡ್ಡಿ ಕಾರ್ಯದರ್ಶಿ ಪಿ.ಸುಜಾತ ಲಿಂಗಾರೆಡ್ಡಿ ಪ್ರಾಂಶುಪಾಲ ಡಾ.ಟಿ.ಎಸ್.ರವಿ ಹಾಗೂ ಉಪನ್ಯಾಸಕ ವೃಂದದವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…