Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

1102 ಹೊಸ ಸೋಂಕಿತರು..1458 ಜನ ಗುಣಮುಖ

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 1102 ಜನರಿಗೆ ಹೊಸದಾಗಿ ಸೋಂಕು ಹರಡಿದೆ. ನಿನ್ನೆ, ಮೊನ್ನೆ ಸೋಂಕಿತರ ಸಂಖ್ಯೆಯಲ್ಲಿ ಸಾವಿರಕ್ಕಿಂತಲೂ ಕಡಿಮೆ ಬಂದಿತ್ತು. ಇದೀಗ ಮತ್ತೆ ಸಾವಿರದ ಗಡಿ ದಾಟಿದೆ.

ಇನ್ನು ಕಳೆದ 24 ಗಂಟೆಯಲ್ಲಿ 34528 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 135093 RTPCR ಟೆಸ್ಟ್ ಸೇರಿದಂತೆ ಒಟ್ಟು 169621 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1102 ಜನರಿಗೆ ಕೊರೊನಾ ದೃಢವಾಗಿದೆ. ಅದರಲ್ಲಿ 338 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಕೊರೊನಾದಿಂದ ಗುಣಮುಖರಾಗದೆ 17 ಜನ ಸಾವನ್ನಪ್ಪಿದ್ರೆ, 1458 ಜನ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಬಿದ್ದಿದ್ದ ಮರದ ಕೊಂಬೆ ತೆರವು : ಕಾರ್ಯಾಚರಣೆ ತಡವಾಗಿದ್ದು ಯಾಕೆ ?

ಸುದ್ದಿಒನ್, ಚಿತ್ರದುರ್ಗ, ಮೇ. 10 : ಜೆ.ಸಿ.ಆರ್. ಬಡಾವಣೆಯ ನಾಲ್ಕನೇ ಕ್ರಾಸ್‍ನಲ್ಲಿ ಬುಧವಾರ ಸಂಜೆ ಸುರಿದ ಮಳೆ ಮತ್ತು ಗಾಳಿಗೆ ದೊಡ್ಡ ಮರದ ಕೊಂಬೆಯೊಂದು ಮುರಿದು ಬಿದ್ದಿತ್ತು. ಅದೃಷ್ಟವಶಾತ್ ಯಾವುದೇ ಹಾನಿ ಸಂಭವಿಸಿರಲಿಲ್ಲ.  

RCB ಪ್ಲೇ ಆಫ್ ಹೋಗಬೇಕಾದರೆ ಆ 2 ಮ್ಯಾಚ್ ಗೆಲ್ಲಲೇಬೇಕು..!

    ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ತನ್ನ ಅಭಿಮಾನಿಗಳಿಗೆ ಜೀವ ಬಾಯಿಗೆ ಬರಿಸಿತ್ತು. ಇನ್ನು ಆರ್ಸಿಬಿ ಕಥೆ ಮುಗಿದಂತೆ ಈ ವರ್ಷ ನಮ್ಮ ಟೀಂ ಆಡಿನೇ ಇಲ್ಲ ಎಂದುಕೊಳ್ಳೋಣಾ ಅಂತ ಫ್ಯಾನ್ಸ್

ಸಂಸತ್ತಿಗೆ ಅನುಭವ ಮಂಟಪವೇ ಬುನಾದಿ : ಮಾಜಿ ಸಚಿವ ಎಚ್.ಆಂಜನೇಯ ಅಭಿಮತ

ಚಿತ್ರದುರ್ಗ, ಮೇ 10 : ಪ್ರಸ್ತುತ ರಾಜಕೀಯ ಕಾರಣಕ್ಕಾಗಿ ಜಾತಿ, ಧರ್ಮಗಳ ಮಧ್ಯೆ ವಿಷ ಬೀಜ ಬಿತ್ತುವ, ದ್ವೇಷದ, ಸುಳ್ಳು ಭಾಷಣಗಳ ಪ್ರಭಾವಕ್ಕೆ ಸಂಪೂರ್ಣ ಕಡಿವಾಣ ಹಾಕಲು ಬಸವ ತತ್ತತ್ವೇ ಬ್ರಹ್ಮಾಸ್ತ್ರ ಆಗಿದೆ ಎಂದು

error: Content is protected !!