Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

1159 ಜನರಿಗೆ ಹೊಸದಾಗಿ ಸೋಂಕು..21 ಜನ ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ರಿಲೀಸ್ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಕಳೆದ 24 ಗಂಟೆಯ ವರದಿ ಪ್ರಕಾರ ರಾಹ್ಯದಲ್ಲಜ ಒಟ್ಟು 1159 ಜನರಿಗೆ ಕೊರೊನಾ ಸೋಂಗು ತಗುಲಿರೋದು ದೃಢವಾಗಿದೆ.

ಇನ್ನು ಕಳೆದ 24 ಗಂಟೆಯಲ್ಲಿ 32733 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 142586 RTPCR ಟೆಸ್ಟ್ ಸೇರಿದಂತೆ ಒಟ್ಟು 175319 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ ಒಟ್ಟು 1159 ಜನರಿಗೆ ಪಾಸಿಟಿವ್ ಆಗಿದ್ದು, ಅದರಲ್ಲಿ 359 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆವಕೊರೊನಾದಿಂದ 21 ಜನ ಸಾವನ್ನಪ್ಪಿದ್ದಾರೆ. 1112 ಜನ ಕೊರೊನಾದಿಂದ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!