Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದು ಒಂದೇ ದಿನ ದಾಖಲಾಯ್ತು 1187 ಕೊರೊನಾ ಕೇಸ್..!

Facebook
Twitter
Telegram
WhatsApp

ಬೆಂಗಳೂರು: ಕಳೆದ ಎರಡು ದಿನಗಳಿಂದ ಕೊರೊನಾ ರಾಜ್ಯದಲ್ಲಿ ಮಹಾ ಸ್ಪೋಟಗೊಳ್ಳುತ್ತಿದೆ. ನಿನ್ನೆ 1033 ಕೇಸ್ ದಾಖಲಾಗಿದ್ರೆ ಇಂದು ಒಂದೇ ದಿನ 1187 ಕೊರೊನಾ ಕೇಸ್ ಗಳು ದಾಖಲಾಗಿದೆ.

ಕಳೆದ 24 ಗಂಟೆಯಲ್ಲಿ 17908 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 91003 RTPCR ಟೆಸ್ಟ್ ಸೇರಿದಂತೆ ಒಟ್ಟು 108911 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 1187 ಜನರಿಗೆ ಪಾಸಿಟಿವ್ ಬಂದಿದೆ. ಅದರಲ್ಲಿ 923 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಇನ್ನು ಕೊರೊನಾದಿಂದ ಗುಣಮುಖರಾಗಿ ಕಳೆದ 24 ಗಂಟೆಗಳಲ್ಲಿ 275 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು 6 ಜನ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

ಇಂದು ಸಂಜೆ ಶಿವಮೊಗ್ಗಕ್ಕೆ ರಾಹುಲ್ ಗಾಂಧಿ : ಪ್ರಚಾರದ ವೇಳೆ ಪೆನ್ ಡ್ರೈವ್ ವಿಚಾರ ಪ್ರಸ್ತಾಪ ಮಾಡ್ತಾರಾ..?

ಶಿವಮೊಗ್ಗ: ಎರಡನೇ ಹಂತದ ಚುನಾವಣೆಗೆ ಈಗಾಗಲೇ ಸಿದ್ಧತೆ ನಡೆದಿದ್ದು, ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ‌. ಚುನಾವಣೆಯ ಹೊತ್ತಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಕ್ಕೆ ಮುಜುಗರವಾಗುವಂತ ಘಟನೆ ನಡೆದಿದೆ. ರಾಜ್ಯದೆಲ್ಲೆಡೆ ಪೆನ್ ಡ್ರೈವ್ ಸುದ್ದಿ ತಾಂಡವವಾಡುತ್ತಿದ್ದರೆ,

error: Content is protected !!