Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಾಳೆ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ : ಗಣ್ಯರು ಭಾಗಿ

---Advertisement---

 

ಚಿತ್ರದುರ್ಗ. ಜೂ.20 : ಜಿಲ್ಲಾಡಳಿತ, ಜಿಲ್ಲಾ  ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ವತಿಯಿಂದ ಇದೇ ಜೂನ್ 21ರಂದು ಬೆಳಿಗ್ಗೆ 7 ಗಂಟೆಯಿಂದ ಚಿತ್ರದುರ್ಗ ನಗರದ ಹಳೇ ಮಾಧ್ಯಮಿಕ ಶಾಲಾ ಆವರಣದಲ್ಲಿ ಯೋಗ  ಸಂಗಮ-11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ  ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್, ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ತಾಜ್‍ಪೀರ್, ಜಿಲ್ಲಾ ಗ್ಯಾರಂಟಿ ಯೋಜನಾ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ, ನಗರಸಭೆ ಅಧ್ಯಕ್ಷೆ ಸುಮಿತಾ ಬಿ.ಎನ್.ರಾಘವೇಂದ್ರ ಸೇರಿದಂತೆ ನಗರಸಭೆ ಸದಸ್ಯರು ಮತ್ತು ಎಲ್ಲ ಚುನಾಯಿತ ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment