Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಭೀಕರ ದುರಂತ : ಬಸ್ ಮತ್ತು ತೈಲ ಟ್ಯಾಂಕರ್ ಡಿಕ್ಕಿ, 12 ಮಂದಿ ಸಜೀವ ದಹನ

Facebook
Twitter
Telegram
WhatsApp

ಜೈಪುರ : ರಾಜಸ್ಥಾನದಲ್ಲಿ ಭೀಕರ ದುರಂತ ಸಂಭವಿಸಿದೆ. ತೈಲ ಟ್ಯಾಂಕರ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಹೊತ್ತಿ ಉರಿದ ಪರಿಣಾಮ 12 ಮಂದಿ ಸಜೀವವಾಗಿ ದಹನವಾಗಿದ್ದಾರೆ.

ಬಾರ್ಮರ್-ಜೋಧ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಈ ದುರಂತ ಸಂಭವಿಸಿದೆ. ಮಾಹಿತಿ ಪಡೆದ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಹಾರ ಕಾರ್ಯಗಳ ಮೇಲ್ವಿಚಾರಣೆ.

ಬಸ್‌ನಲ್ಲಿ ಒಟ್ಟು 25 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಅಪಘಾತ ಸ್ಥಳದಿಂದ ರಕ್ಷಣಾ ಸಿಬ್ಬಂದಿ ಇದುವರೆಗೆ ಹತ್ತು ಮೃತದೇಹಗಳನ್ನು ಹೊರತೆಗೆದಿದ್ದಾರೆ. ಉಳಿದ ಪ್ರಯಾಣಿಕರ ಕುರಿತು ಆತಂಕ ಎದುರಾಗಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ.

ಬಾರ್ಮರ್-ಜೋಧ್‌ಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಈ ದುರಂತ ಸಂಭವಿಸಿದೆ. ಮಾಹಿತಿ ಪಡೆದ ಅಧಿಕಾರಿಗಳು ಹಾಗೂ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲಿಸಿ ಕಾರ್ಯಾಚರಣೆ ನಡೆಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!