ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 12,009 ಜನರಿಗೆ ಕೊರೊನಾ ಸೋಂಕು ದೃಢವಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 31,690 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 101106 RTPCR ಟೆಸ್ಡ್ ಸೇರಿದಂತೆ ಒಟ್ಟು 13,2796 ಜನರಿಗೆ ಕೊರಕನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 12,009 ಜನರಿಗೆ ಕೊರೊನಾ ದೃಢಪಟ್ಟಿದೆ. ಅದರಲ್ಲಿ 4532 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ 25,854 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾದಿಂದ 50 ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…