Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ನಗರಕ್ಕೆ ಫೆಬ್ರವರಿ 12 ರಿಂದ 14 ರವರೆಗೆ ಶಾಂತಿಸಾಗರ ನೀರು ಸರಬರಾಜು ಸ್ಥಗಿತ

---Advertisement---

 

ಸುದ್ದಿಒನ್, ಚಿತ್ರದುರ್ಗ. ಫೆ.09 : ಚಿತ್ರದುರ್ಗ ನಗರಕ್ಕೆ ಕುಡಿಯುವ ನೀರು ಸರಬರಾಜಾಗುವ ಶಾಂತಿಸಾಗರ ನೀರು ಸರಬರಾಜು ಯೋಜನೆಯ ಕುಟ್ಟಿಗೆಹಳ್ಳಿ ಪಂಪ್‍ಹೌಸ್‍ನಿಂದ ಚಿತ್ರದುರ್ಗ ನಗರದವರೆಗೆ ಮಾರ್ಗ ಮಧ್ಯದಲ್ಲಿ ಮುಖ್ಯ ಕೊಳವೆ ಮಾರ್ಗದ ದುರಸ್ಥಿ ಕಾಮಗಾರಿ ಕೈಗೊಳ್ಳಬೇಕಾಗಿರುವುದರಿಂದ ಇದೇ ಫೆ.12 ರಿಂದ 14ರವರೆಗೆ ಶಾಂತಿಸಾಗರ ನೀರು ಸರಬರಾಜು ವ್ಯವಸ್ಥೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಸಾರ್ವಜನಿಕರು ತಮ್ಮ ತಮ್ಮ ಪ್ರದೇಶದಲ್ಲಿನ ಕೊಳವೆ ಬಾವಿಗಳ ನೀರನ್ನು ಮತ್ತು ಶುದ್ಧ ಕುಡುಯುವ ನೀರನ್ನು ಉಪಯೋಗಿಸಬೇಕು ಹಾಗೂ ನೀರನ್ನು ಮಿತವಾಗಿ ಬಳಸಿ ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸಬೇಕು ಎಂದು ಚಿತ್ರದುರ್ಗ ನಗರಸಭೆ ಪೌರಾಯುಕ್ತೆ ಎಂ. ರೇಣುಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...