ಚಿತ್ರದುರ್ಗ, ಸುದ್ದಿಒನ್, (ಫೆ.16) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಬುಧವಾರದ ವರದಿಯಲ್ಲಿ 35 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45983 ಕ್ಕೆ ಏರಿಕೆಯಾಗಿದೆ.
16/02/2022 ರ ಹೆಲ್ತ್ ಬುಲೆಟಿನ್
ಚಿತ್ರದುರ್ಗ ತಾಲ್ಲೂಕಿನಲ್ಲಿ 10
ಚಳ್ಳಕೆರೆ 08
ಹಿರಿಯೂರು 04
ಹೊಳಲ್ಕೆರೆ 04
ಹೊಸದುರ್ಗ 09
ಮೊಳಕಾಲ್ಮುರಿನಲ್ಲಿ 00
ಪ್ರಕರಣ ಸೇರಿದಂತೆ ಒಟ್ಟು 35 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುಣಮುಖ 136
ಸಕ್ರಿಯ 702
ಸಾವು : 0
ಪಾಸಿಟಿವಿಟಿ ದರ 2.01
ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 03.99
ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 1734
ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…