Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ| ಇಂದು 161 ಮಂದಿಗೆ ಸೋಂಕು,  ತಾಲ್ಲೂಕುವಾರು ಕರೋನ ವರದಿ

Facebook
Twitter
Telegram
WhatsApp

 

ಚಿತ್ರದುರ್ಗ, ಸುದ್ದಿಒನ್, (ಫೆ.07) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಸೋಮವಾರದ ವರದಿಯಲ್ಲಿ 161 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 45345 ಕ್ಕೆ ಏರಿಕೆಯಾಗಿದೆ.

07/02/2022 ರ ಹೆಲ್ತ್ ಬುಲೆಟಿನ್

ಚಿತ್ರದುರ್ಗ ತಾಲ್ಲೂಕಿನಲ್ಲಿ 42
ಚಳ್ಳಕೆರೆ 23
ಹಿರಿಯೂರು 37
ಹೊಳಲ್ಕೆರೆ 22
ಹೊಸದುರ್ಗ 30
ಮೊಳಕಾಲ್ಮುರಿನಲ್ಲಿ 7
ಪ್ರಕರಣ ಸೇರಿದಂತೆ ಒಟ್ಟು 161 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.

ಗುಣಮುಖ 74

ಸಕ್ರಿಯ 2044

ಸಾವು : 1

ಪಾಸಿಟಿವಿಟಿ ದರ 5.78

ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 12.06

ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2784

ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

ನೇಹಾ ಕೊಲೆ ಪ್ರಕರಣ : ಯಾರನ್ನೂ ರಕ್ಷಿಸುವ ಉದ್ದೇಶವಿಲ್ಲದೆ ಇದ್ದರೆ ಸಿಬಿಐಗೆ ವಹಿಸಲಿ ಎಂದ ಬಸವರಾಜ್ ಬೊಮ್ಮಾಯಿ

ಹುಬ್ಬಳ್ಳಿ: ನೇಹಾ ಹಿರೇಮಠ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಸಾಕಷಗಟು ಹೋರಾಟಗಳು ನಡೆದಿವೆ. ನೇಹಾ ಕೊಲೆ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕು, ನೇಹಾ ಸಾವಿಗೆ ನ್ಯಾಯ ಸಿಗಬೇಕು ಎಂಬ ಒತ್ತಾಯಗಳು ಕೇಳಿವೆ. ಇದೀಗ ಮಾಜಿ ಸಿಎಂ

error: Content is protected !!