Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

171 ಹೊಸ ಸೋಂಕಿತರು..1 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 171 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 8761 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 57835 RTPCR ಟೆಸ್ಟ್ ಸೇರಿದಂತೆ ಒಟ್ಟು 66596 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 171 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 118 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 255 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 1 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ?

ಈ ರಾಶಿಯ ನಿಮ್ಮ ಸಂಗಾತಿ ಮಾತು ಕೇಳುತ್ತಿಲ್ಲವೇ? ಈ ರಾಶಿಯವರಿಗೆ ವರ ಪಸಂದೇ ಆಗುತ್ತಿಲ್ಲ.   ಬುಧವಾರ- ರಾಶಿ ಭವಿಷ್ಯ ಮೇ-22,2024 ಸೂರ್ಯೋದಯ: 05:46, ಸೂರ್ಯಾಸ್ತ : 06:39 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ

ಹೆಚ್ಚಿನ ಶುಲ್ಕ ವಸೂಲಿ – ಶಿಕ್ಷಣ ಸಂಸ್ಥೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21: ಜಿಲ್ಲೆಯಲ್ಲಿ ಶೈಕ್ಷಣಿಕ ಚಟುವಟಿಕೆಯಲ್ಲಿ ಸಕ್ರಿಯವಾಗಿರುವ ಹಲವು ಶಿಕ್ಷಣ ಸಂಸ್ಥೆಗಳು ಮಕ್ಕಳ ದಾಖಲಾತಿಗಾಗಿ ಮಾನವೀಯತೆ ಮರೆತು ಸರ್ಕಾರ ನಿಗಧಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು

ಜವಾಬ್ದಾರಿಯುತವಾಗಿ ಎಚ್ಚರಿಕೆಯಿಂದ ಮತ ಎಣಿಕೆಕಾರ್ಯ ನಿರ್ವಹಿಸಲು ಸೂಚನೆ : ಟಿ.ವೆಂಕಟೇಶ್

ಚಿತ್ರದುರ್ಗ : ಮೇ 21 : ಏಪ್ರಿಲ್ 26ರಂದು ನಡೆದ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯವು ಜೂನ್ 04ರಂದು ನಗರದ ಸರ್ಕಾರಿ ವಿಜ್ಞಾನ ಕಾಲೇಜಿನ ನೂತನ ಕಟ್ಟಡದಲ್ಲಿ ನಡೆಯಲಿದ್ದು, ಚುನಾವಣೆಯ

error: Content is protected !!