Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

178 ಹೊಸ ಸೋಂಕಿತರು.. 2 ಸಾವು..!

Facebook
Twitter
Telegram
WhatsApp

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 178 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 6314 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 49385 RTPCR ಟೆಸ್ಟ್ ಸೇರಿದಂತೆ ಒಟ್ಟು 55699 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 178 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 112 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ ಮಂದಿ ಡಿಸ್ಚಾರ್ಜ್ ಆಗಿ 373 ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

error: Content is protected !!