Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

18 ವರ್ಷ ತುಂಬಿದವರು ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು : ಸಿಇಓ ಡಾ. ಕೆ. ನಂದಿನಿದೇವಿ

Facebook
Twitter
Telegram
WhatsApp

ಚಳ್ಳಕೆರೆ : ಜನವರಿಗೆ 18 ವರ್ಷ ಕಡ್ಡಾಯವಾಗಿ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು ಎಂದು ಸಿಇಓ ಡಾ. ಕೆ. ನಂದಿನಿದೇವಿ ಹೇಳಿದರು.

ನಗರದ ಅಂಬೇಡ್ಕರ್ ವೃತ್ತದ ಬಳಿ ಹಮ್ಮಿಕೊಂಡಿದ್ದ ಮತದಾರರ ನೋಂದಣಿ ಅಭಿಯಾನದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಮತದಾರರು ಕಡ್ಡಾಯವಾಗಿ ಮತದಾನದಿಂದ ಮತದಾನ ಮಾಡಿದಾಗಲೇ ಪ್ರಜಾಪ್ರಭುತ್ವ ಗಟ್ಟಿಯಾಗಿರುತ್ತದೆ. ಯಾರು ಕೂಡ ಮತದಾನದಿಂದ ವಂಚಿತರಾಗದೇ ಮತದಾನ ಮಾಡಬೇಕು. ನಿಮ್ಮ‌ಹೆಸರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಯಾಗದೆ ಇದ್ದರೆ ಈಗಲೇ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಿಕೊಳ್ಳಿ ಎಂದರು.

ಚುನಾವಣೆಯ ಶಾಖೆಯ ಅಧಿಕಾರಿಗಳು ಹಳ್ಳಿಗಳಲ್ಲಿ  ಹಾಗೂ ಕಾಲೇಜುಗಳ ಉಪನ್ಯಾಸಕರು  ವಿದ್ಯಾರ್ಥಿಗಳಿಗೆ ಮತದಾನ ಮಾಡುವ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ತಹಶೀಲ್ದಾರ್ ಎನ್. ರಘುಮೂರ್ತಿ ಮಾತನಾಡಿ  ಪ್ರಜಾ ಪ್ರಭುತ್ವ ಉಳಿಬೇಕಂದರೆ ಮತದಾನ‌ ಹೆಚ್ಚನದಾಗಿ ಆಗಬೇಕು ಎಂದು  ಹೇಳಿದರು.

18 ವರ್ಷ ಮೇಲ್ಪಟ್ಟವರೆಲ್ಲರೂ ಮತದಾರರ ಪಟ್ಟಿಯಲ್ಲಿ ಸೇರಬೇಕು ಮತದಾನ ಮಾಡಬೇಕು… ಯಾವುದೇ ಮತದಾರರು ಮತದಾನ ಪಟ್ಟಿಯಿಂದ ಹೊರಗೆ ಉಳಿಯಬಾರದು ಎಂದು ಹೇಳಿದರು.

ಪ್ರತಿ ಮತಗಟ್ಟೆಯಲ್ಲಿ ಮತದಾನ ನೊಂದಣಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಇಒ ಮಡಗಿನ ಬಸಪ್ಪ, ಕ್ಷೇತ್ರಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್, ಪೌರಾಯುಕ್ತ ಪಾಲಯ್ಯ, ಪ್ರಾಂಶುಪಾಲರಾದ ಶಿವಲಿಂಗಪ್ಪ, ಬಾಲರೆಡ್ಡಿ,  ಕಂದಾಯ ಅಧಿಕಾರಿ ಲಿಂಗೇಗೌಡ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಿಜವಾದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷ : ಛಲವಾದಿ ನಾರಾಯಣಸ್ವಾಮಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ, ಏ.19 : ದಲಿತ ವಿರೋಧಿ ಬಿಜೆಪಿ ಎಂದು ಪಟ್ಟಿಕಟ್ಟಿರುವ , ಕಾಂಗ್ರೆಸ್ ನಿಜವಾದ ದಲಿತ ವಿರೋಧಿಯಾಗಿದೆ.

ಕೊಬ್ಬರಿ ಖರೀದಿಯ ನಿಯಮಾವಳಿ ಸರಳೀಕರಿಸಿ : ರಾಜ್ಯ ರೈತ ಸಂಘ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಏ. 19 : ಕೊಬ್ಬರಿ ಖರೀದಿಯ ನಿಯಮಾವಳಿಯನ್ನು ಸರಳೀಕರಿಸಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಜಿಲ್ಲಾಧಿಕಾರಿಗಳಿಗೆ

ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಿ : ವಿಶ್ವ ಹಿಂದು ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ,ಏ.19 : ಹಿಂದೂ ಯುವಕನ ಮೇಲೆ ಹಲ್ಲೆ ಮಾಡಿರುವ ಜಿಹಾದಿ ಮನಸ್ಥಿತಿಯ ಮುಸ್ಲಿಂ ಯುವಕರನ್ನು ಕೂಡಲೇ ಬಂಧಿಸಬೇಕು ಎಂದು

error: Content is protected !!