Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ 186 ಹೊಸ ಕೋವಿಡ್ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಜ.28) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶುಕ್ರವಾರದ  ವರದಿಯಲ್ಲಿ 185 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 55915  ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.

28/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ 55
ಹರಿಹರ       22
ಜಗಳೂರು  26
ಚನ್ನಗಿರಿ        18
ಹೊನ್ನಾಳಿ      58
ಹೊರ ಜಿಲ್ಲೆ 7 ಸೇರಿದಂತೆ ಒಟ್ಟು 186 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ನಾಯಕರು HIV ಪರೀಕ್ಷೆ ಮಾಡಿಸಿಕೊಂಡು.. ಏಡ್ಸ್ ತಡೆಗೆ ಸಹಕರಿಸಬೇಕು : ಕಾಂಗ್ರೆಸ್ ಟ್ವೀಟ್..!

ಬೆಂಗಳೂರು: ಆರ್ ಆರ್ ನಗರ ಶಾಸಕ ಮುನಿರತ್ನ ಮಾಡಿಕೊಂಡಿದ್ದ ಪ್ಲ್ಯಾನ್ ಕೇಳಿ ರಾಜ್ಯವೇ ಬೆಚ್ಚಿ ಬಿದ್ದಿದೆ. ಏಡ್ಸ್ ತಡೆಗಾಗಿ ಎಲ್ಲಾ ರಾಜ್ಯಗಳ ಸರ್ಕಾರ ಹೋರಾಟ‌ನಡೆಸುತ್ತಿದ್ದರೆ, ಇಲ್ಲಿ ಮುನಿರತ್ನ ಅವರೇ ಏಡ್ಸ್ ಸೋಂಕು ಹತ್ತಿಸುವ ಹುನ್ನಾರ

ತಿರುಪತಿ ಲಡ್ಡು ವಿವಾದ ಕೇಳಿ ಆಶ್ಚರ್ಯ ಆಯ್ತು : ಕೆ.ಎಸ್.ಈಶ್ವರಪ್ಪ

ಶಿವಮೊಗ್ಗ: ಸದ್ಯ ದೇಶದೆಲ್ಲೆಡೆ ತಿರುಪತಿ ತಿಮ್ಮಪ್ಪನ ಪ್ರಸಾದ ಲಡ್ಡು ವಿಚಾರವೇ ಸದ್ದು ಮಾಡುತ್ತಿದೆ. ಪ್ರಸಾದಕ್ಕೆ ಪ್ರಾಣಿ ಕೊಬ್ಬನ್ನು ಬಳಕೆ ಮಾಡುತ್ತಾರೆ ಎಂಬ ವಿಚಾರ ಭಕ್ತರ ಭಾವನೆಗೆ ಧಕ್ಕೆ ತಂದಿದೆ. ಇದೀಗ ಈ ಬಗ್ಗೆ ಕೆ.ಎಸ್.ಈಶ್ವರಪ್ಪ

ದಾವಣಗೆರೆ | ಶಾಂತಿ ವಹಿಸಿ ಸೌಹಾರ್ದತೆ ಕಾಪಾಡಿ, ಗಲಭೆಕೋರರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಿ: ಜಿ. ಬಿ. ವಿನಯ್ ಕುಮಾರ್ ಒತ್ತಾಯ

    ಸುದ್ದಿಒನ್, ದಾವಣಗೆರೆ, ಸೆಪ್ಟೆಂಬರ್. 20 : ದಾವಣಗೆರೆ ನಗರದ ಜನರು ಶಾಂತಿಪ್ರಿಯರು. ಸಾಮರಸ್ಯದಿಂದ ಜೀವನ ಸಾಗಿಸಬೇಕು. ಯಾವುದೇ ಕಾರಣಕ್ಕೂ ಗಲಭೆ ಮಾಡಬಾರದು. ಪೊಲೀಸರು ಗಲಭೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ವಾಭಿಮಾನಿ

error: Content is protected !!