ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 19 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ ಉತ್ಪನ್ನಗಳ (ಸರಕು) ಇಂದಿನ( ಫೆಬ್ರವರಿ 19 ರ, ಬುಧವಾರ) ಮಾರುಕಟ್ಟೆಯಲ್ಲಿ ಧಾರಣೆ ಯಾದ ಕನಿಷ್ಠ ಮತ್ತು ಗರಿಷ್ಠ ದರ ಈ ಕೆಳಕಂಡಂತೆ ಇದೆ.

ಉತ್ಪನ್ನ (ಸರಕು) ಕನಿಷ್ಠ ಗರಿಷ್ಠ

1. ಕಡಲೆ 300 6039
2. ಅವರೆ 1250 6600
3. ಶೇಂಗಾ 3869 6921
4. ಹುರುಳಿ 2869 4001
5. ಹಲಸಂದೆ 3507 7455
6. ಮೆಕ್ಕೆಜೋಳ 1900 2510
7. ಸೂರ್ಯಕಾಂತಿ 5069 5125
8. ತೊಗರಿ 869 6890
ಸೂಚನೆ :
• ಎಲ್ಲಾ ದರಗಳು 100 ಕೆಜಿ ಮತ್ತು ಉತ್ತಮ ಗುಣಮಟ್ಟ.
• ದರಗಳು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ನಿಯಮಗಳಿಗೆ ಒಳಪಟ್ಟಿರುತ್ತವೆ.
• ದರಗಳು ಇಂದಿನ ಮಾರುಕಟ್ಟೆ ದರವನ್ನು ಮಾತ್ರ ಸೂಚಿಸುತ್ತದೆ.

