Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ 19 ಹೊಸ ಕೋವಿಡ್ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಫೆ.12) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ  ಶನಿವಾರದ  ವರದಿಯಲ್ಲಿ 19 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 57410 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.

12/02/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ   03
ಹರಿಹರ        00
ಜಗಳೂರು    06
ಚನ್ನಗಿರಿ        06
ಹೊನ್ನಾಳಿ     03
ಹೊರ ಜಿಲ್ಲೆ 01 ಸೇರಿದಂತೆ ಒಟ್ಟು 19 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ಜೊತೆಗೆ ರೇವಣ್ಣ ಮೇಲೂ ದೂರು ದಾಖಲು : ಮನೆ ಕೆಲಸದಾಕೆಯಿಂದ ಆರೋಪ..!

ಹಾಸನ: ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್ ಡ್ರೈವ್ ಗಳು ಹಾಸನದಾದ್ಯಂತ ಸದ್ದು ಮಾಡುತ್ತಿವೆ. ಈ ಸಂಬಂಧ ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸದ್ಯ ಪ್ರಜ್ವಲ್ ರೇವಣ್ಣ

ಚಿತ್ರದುರ್ಗ | ಭೋವಿ ಗುರುಪೀಠಕ್ಕೆ ಗೀತಾ ಶಿವರಾಜಕುಮಾರ ಭೇಟಿ

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 28 : ಇಲ್ಲಿನ ಶ್ರೀ ಜಗದ್ಗುರು ಸಿದ್ದರಾಮೇಶ್ವರ ಮಹಾಸಂಸ್ಥಾನ, ಭೋವಿ ಗುರುಪೀಠಕ್ಕೆ ಭಾನುವಾರ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀಮತಿ ಗೀತಾ ಶಿವರಾಜಕುಮಾರ ಅವರು ಭೇಟಿ ನೀಡಿ, ಗುರುಪೀಠದ

error: Content is protected !!