ಮೈಸೂರು: ಬಾಳಿ ಬದುಕಬೇಕಾಗಿದ್ದ ಮಗ, ತಾಯಿಯ ಜವಬ್ದಾರಿ ತೆಗೆದುಕೊಂಡು ಜೀವನ ಸಾಗಿಸಬೇಕಾಗಿದ್ದ ಮಗ. ಆದರೆ ಅದೇ ತಾಯಿಯ ಅನೈತಿಕ ಸಂಬಂಧದಿಂದ ಬೇಸತ್ತು ತನ್ನ ಜೀವನವನ್ನೇ ಕಳೆದುಕೊಂಡಿದ್ದಾನೆ. ಈ ಘಟನೆ ಜಿಲ್ಲೆಯ ನಂಜನಗೂಡು ತಾಲೂಕಿನ ಹುಣಸಾಳು ಗ್ರಾಮದಲ್ಲಿ ನಡೆದಿದೆ.
ತಾಯಿಯ ವಿಚಾರಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಯುವಕ 20 ವರ್ಷದ ಮಹೇಂದ್ರ. ಅವರ ತಾಯಿಗೆ ಅನೈತಿಕ ಸಂಬಂಧ ಇದ್ದು, ಇಬ್ವರ ನಡುವೆ ಆಗಾಗ ಜಗಳ ನಡೆಯುತ್ತಂತೆ. ಇದನ್ನು ಗಮನಿಸಿದ್ದ ಮಹೇಂದ್ರ ತೀರಾ ನೊಂಡುಕೊಂಡಿದ್ದನಂತೆ. ಬುದ್ದಿ ಹೇಳುವುದಕ್ಕೂ ಆಗದೆ, ಅರಗಿಸಿಕೊಳ್ಳುವುದಕ್ಕೂ ಆಗದೆ ಬೇಸತ್ತು, ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ನಂಜನಗೂಡು ಗ್ರಾಮಾಂತರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ದೂರ ಕೂಡ ದಾಖಲಾಗಿದೆ.
ಸುದ್ದಿಒನ್, ಚಿತ್ರದುರ್ಗ, ಜನವರಿ. 31 : ಬೆಳ್ಳಂಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟ ಅಧಿಕಾರಿಗಳಿಗೆ ಚಳಿಯಲ್ಲೂ ಬೆವರುವಂತೆ ಮಾಡಿದ್ದಾರೆ. ಬೆಂಗಳೂರು, ರಾಯಚೂರು,…
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…