Connect with us

Hi, what are you looking for?

ಪ್ರಮುಖ ಸುದ್ದಿ

ನವದೆಹಲಿ: ಕರೋನಾ ವೈರಸ್ ಮಹಾಮಾರಿ ಕೇಂದ್ರ ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ (71) ಅವರ ಕುಟುಂಬದಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಸಚಿವರ ಪತ್ನಿ ಸೇರಿದಂತೆ ಅವರ ಕುಟುಂಬದ ಒಟ್ಟು ಆರು ಮಂದಿಗೆ ಅಕ್ಟೋಬರ್ 31 ರ...

ಪ್ರಮುಖ ಸುದ್ದಿ

ಮೈಸೂರು : ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರಿನ ಪಬ್ಲಿಕ್ ಟಿವಿ ಹಿರಿಯ ವರದಿಗಾರ ಕೆ.ಪಿ.ನಾಗರಾಜ್ ಅವರನ್ನು ಮಾಧ್ಯಮ ಕ್ಷೇತ್ರದಿಂದ ರಾಜ್ಯೋತ್ಸವ ಪ್ರಶಸ್ತಿಗೆ ಮೈಸೂರು ಜಿಲ್ಲಾಡಳಿತ ಆಯ್ಕೆ ಮಾಡಿದೆ. ಮೂಲತಃ ಚಿತ್ರದುರ್ಗದವರಾದ ಕೆ.ಪಿ.ನಾಗರಾಜ್ ಪಿಯುಸಿವರೆಗೂ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಅಂದು ಕೊಂಡಿದ್ದನ್ನು ಸಾಧಿಸುವ ಸದೃಢ ಛಲದ ಹಿರಿಯ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಅವರು ಒಮ್ಮೆ ನಿರ್ಧರಿಸಿದರೆ ಮುಗಿಯಿತು, ನಿರ್ಧಾರ ಫಲಿತಾಂಶವಾಗುವ ತನಕ ವಿರಮಿಸುವುದಿಲ್ಲ. ಸಾಕಷ್ಟು ಉದಾಹರಣೆಗಳು ನಮ್ಮ ಮುಂದಿವೆ. ಅದಕ್ಕೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ಜಿಲ್ಲೆಯ ಹಿರಿಯ ಪತ್ರಕರ್ತ, ಕನ್ನಡಪ್ರಭ ಜಿಲ್ಲಾ ವರದಿಗಾರರಾದ ಚಿಕ್ಕಪ್ಪನಹಳ್ಳಿ ಷಣ್ಮುಖಪ್ಪ, ಮತ್ತು ಹವ್ಯಾಸಿ ಪತ್ರಕರ್ತ ಕೆ.ಎಂ.ಮುತ್ತುಸ್ವಾಮಿ, ರಂಗಭೂಮಿ ಕಲಾವಿದ ಹೆಚ್.ಟಿ.ಸಿದ್ದನಾಯಕ, ಮರಗಾಲು ಕುಣಿತದ ಜಿ.ಗಿರೀಶ್ ಸೇರಿದಂತೆ 12 ಮಂದಿ...

ಪ್ರಮುಖ ಸುದ್ದಿ

ಬೆಂಗಳೂರು : ರಾಜ್ಯದಲ್ಲಿ ಇಂದು 3014 ಮಂದಿಗೆ ಸೋಂಕು ದೃಢವಾಗಿದ್ದು ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 823412 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಕರೋನದಿಂದ ಒಟ್ಟು 28 ಮಂದಿ ಸಾವನ್ನಪ್ಪಿದ್ದಾರೆ....

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31): ಜಿಲ್ಲೆಯಲ್ಲಿ ಕೋವಿಡ್-19 ವೈರಸ್ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 38 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 12,342 ಕ್ಕೆ ಏರಿಕೆಯಾಗಿದೆ. ಜಿಲ್ಲೆಯ ಹಲವೆಡೆ ಕೋವಿಡ್‍ಗೆ ಆಸ್ಪತ್ರೆ...

ಪ್ರಮುಖ ಸುದ್ದಿ

ಚಿತ್ರದುರ್ಗ: ಸಣ್ಣ ಸಣ್ಣ ರಾಜ್ಯಗಳನ್ನು ಒಂದುಗೂಡಿಸಿ ಸಮಗ್ರ ಭಾರತವನ್ನು ಪ್ರಜಾಪ್ರಭುತ್ವದಡಿಯಲ್ಲಿ ತಂದವರು ಭಾರತದ ಮೊದಲ ಉಪ ಪ್ರಧಾನಿ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಭಾಯಿ ಪಟೇಲ್ ಎಂದು ರಾಜ್ಯಸಭೆ ಮಾಜಿ ಸದಸ್ಯ ಹೆಚ್.ಹನುಮಂತಪ್ಪ ಸ್ಮರಿಸಿದರು....

ಪ್ರಮುಖ ಸುದ್ದಿ

ಶಿವಮೊಗ್ಗ, (ಅ.31) : ಬಿಜೆಪಿ ಪಕ್ಷದಲ್ಲೇ ಇದ್ದು ಅದೇ ಪಕ್ಷದ ಸಿಎಂ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಮಾತನಾಡಿದ್ರು. ಅವರು ಸಿಎಂ ಸ್ಥಾನದಿಂದ ಬೇಗ ಕೆಳಗಿಳಿಯುತ್ತಾರೆ ಎಂಬ ರೀತಿ ಹರಿಹಾಯ್ದಿದ್ದರು. ಆ ಮಾತಿಗೆ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅಕ್ಟೋಬರ್31) : ಮಹರ್ಷಿ ವಾಲ್ಮೀಕಿಯವರ ಆದರ್ಶಗಳನ್ನು ನಮ್ಮ ನಿತ್ಯಜೀವನದಲ್ಲಿ ಪಾಲಿಸೋಣ ಎಂದು ಜಿಲ್ಲಾಧಿಕಾರಿ ಕವಿತಾ ಎಸ್ ಮನ್ನಿಕೇರಿ ತಿಳಿಸಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶನಿವಾರ ಸರಳವಾಗಿ ಆಯೋಜಿಸಿದ್ದ...

ಪ್ರಮುಖ ಸುದ್ದಿ

ಚಿತ್ರದುರ್ಗ, (ಅ.31) : ನಗರದ ಜೆಸಿಆರ್ ಬಡಾವಣೆಯ ನಿವಾಸಿ ಮನೋಹರ ದರ್ಶನ ಹೆಚ್.ಡಿ(40) ಇಂದು(ಶನಿವಾರ) ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪತ್ನಿ, ಅಕ್ಕ, ಅಣ್ಣ ಸೇರಿದಂತೆ ಅಪಾರ ಕುಟುಂಬ ವರ್ಗದವರನ್ನು ಅಗಲಿದ್ದಾರೆ....

Copyright © 2021 Suddione. Kannada online news portal

error: Content is protected !!