Connect with us

Hi, what are you looking for?

ಪ್ರಮುಖ ಸುದ್ದಿ

ದಾವಣಗೆರೆ: ಕರೋನಾ ಪ್ರಮಾಣ ಕಡಿಮೆಯಾಗಿರುವ ಕಾರಣ ಅನ್ ಲಾಕ್ ಮಾಡಲಾಗಿದೆ ಎಂದುಕೊಂಡು ಜನರು ಮೈಮರೆತು, ಬೇಕಾಬಿಟ್ಟಿಯಾಗಿ ಓಡಾಡುತ್ತಿರುವುದು ಕಂಡುಬಂದಿದ್ದು, ಅನಗತ್ಯ ಹೊರಗೆ ಹೋಗದೆ ಮಾರ್ಗಸೂಚಿ ಅನುಸರಿಸಿ ಸೋಂಕು ನಿವಾರಣೆಗೆ ಕೈಜೋಡಿಸುವಂತೆ ಜಿಲ್ಲಾಧಿಕಾರಿ ಮಹಾಂತೇಶ್...

ಪ್ರಮುಖ ಸುದ್ದಿ

ದಾವಣಗೆರೆ: ನನಗೆ ಅಧಿಕಾರವಿದ್ದು, ನಾನು ಸಶಕ್ತನಾಗಿದ್ದೇನೆ. ಅತ್ತು ಕರೆದು ಲಸಿಕೆ ಕೊಡಿಸುವ ಸೀನ್ ಇಲ್ಲ. ಲಸಿಕೆ ಕೊಡಿಸುವ ಜವಾಬ್ದಾರಿ ನನಗೂ ಇದೆ’ ಎಂದು ಕಾಂಗ್ರೆಸ್ ಮಾಡಿದ್ದ ಆರೋಪವನ್ನು ಮೇಯರ್ ಎಸ್.ಟಿ. ವೀರೇಶ್ ತಳ್ಳಿಹಾಕಿದರು....

ಪ್ರಮುಖ ಸುದ್ದಿ

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಸುಮಾರು 3,382 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. 40,152 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 130960 RTPCR ಟೆಸ್ಟ್ ಸೇರಿದಂತೆ 171112...

ಪ್ರಮುಖ ಸುದ್ದಿ

ದಕ್ಷಿಣ ಕನ್ನಡ: ರಾಜ್ಯದ ಎಲ್ಲ ಆಸ್ಪತ್ರೆಗಳಲ್ಲಿ ವೈದ್ಯರ ಖಾಲಿ ಹುದ್ದೆ ತುಂಬಿ ಕೊರತೆಯಾಗದಂತೆ ಕ್ರಮ ವಹಿಸಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು. ಚಾರ್ಮಾಡಿಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹೊಸ ಕಟ್ಟಡ ಹಾಗೂ ಕೊಕ್ಕಡದಲ್ಲಿ...

ಪ್ರಮುಖ ಸುದ್ದಿ

ಬೆಂಗಳೂರು: ಕೆಲಸಕ್ಕಾಗಿ ಸರ್ಚ್ ಮಾಡುವವರು ಅದೆಷ್ಟೋ ಮಂದಿ ಇದ್ದಾರೆ. ಅಂಥವರ ಅನುಕೂಲಕ್ಕಾಗಿ ಈ ಕಾಲಂನಲ್ಲಿ ಕೆಲಸದ ಮಾಹಿತಿ ನೀಡಲಾಗುತ್ತಿದೆ. ಸದ್ಯ ದಿ ರಾಜಾಜಿನಗರ ಕೋ ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ನಲ್ಲಿ ಕೆಲಸಕ್ಕಾಗಿ ಅರ್ಜಿ...

ಪ್ರಮುಖ ಸುದ್ದಿ

ಚಿತ್ರದುರ್ಗ : ಮಾಳಪ್ಪನಹಟ್ಟಿ ಸಮೀಪವಿರುವ ತೀಕ್ಷ್ಣ ಅಂಧರ ಪುನಶ್ಚೇತನ ಸಂಸ್ಥೆಯಲ್ಲಿ ಅಂಧ ಮಕ್ಕಳಿಗೆ ಬುಧವಾರ ಹಣ್ಣುಗಳನ್ನು ವಿತರಿಸುವ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಶಿವರಾಮೇಗೌಡರ ಬಣ ಜಿಲ್ಲಾ ಘಟಕದಿಂದ ಜೆಡಿಎಸ್.ಮುಖಂಡ ಕೆ.ಸಿ.ವೀರೇಂದ್ರಪಪ್ಪಿರವರ...

ಪ್ರಮುಖ ಸುದ್ದಿ

ಚಿತ್ರದುರ್ಗ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಜಿ.ಎಸ್.ಮಂಜುನಾಥ್‍ರವರ ಆದೇಶದ ಮೇರೆಗೆ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕರ ವಿಭಾಗದ ಭರಮಸಾಗರ ಬ್ಲಾಕ್ ಅಧ್ಯಕ್ಷರಾಗಿ ಭರಮಸಾಗರದ ಎಂ.ಜಿ.ಚೇತನ್‍ಕುಮಾರ್ ಇವರನ್ನು...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್. 30) : ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿಯಲ್ಲಿ ಬುಧವಾರ ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಕೋವಿಡ್-19...

ಪ್ರಮುಖ ಸುದ್ದಿ

ಚಿತ್ರದುರ್ಗ, (ಜೂನ್. 30) : ಕೋಟಿವೃಕ್ಷ ಸಂವರ್ಧನಾ ಅಭಿಯಾನಕ್ಕೆ ಸಂಪೂರ್ಣ ಸಹಕಾರ ನೀಡುವುದರ ಜೊತೆಗೆ ಸರ್ಕಾರ ಹಾಗೂ ಜಿಲ್ಲಾಡಳಿತದ ವತಿಯಿಂದ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ಕ್ರಮವಹಿಸಲಾಗುವುದು ಎಂದು ಸಮಾಜ ಕಲ್ಯಾಣ ಹಾಗೂ...

Home

ಚಿತ್ರದುರ್ಗ : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ, ಎ.ನಾರಾಯಣ ಸ್ವಾಮಿಯವರಿಗೆ ಕೇಂದ್ರ ಸಂಪುಟ ಪುನಾರಚನೆ ಯಲ್ಲಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಸಮುದಾಯದ ಮುಖಂಡರು ಮುಖ್ಯಮಂತ್ರಿಗಳು ಹಾಗೂ ಪ್ರಧಾನ ಮಂತ್ರಿಗಳಿಗೆ ಇಂದು ಅಪರ...

Copyright © 2021 Suddione. Kannada online news portal

error: Content is protected !!