Month: October 2021

ಈ ರಾಶಿಯವರಿಗೆ ಹಣದ ವಿಚಾರಕ್ಕಾಗಿ ಜಗಳ ಸಂಭವ!

ಈ ರಾಶಿಯವರಿಗೆ ಹಣದ ವಿಚಾರಕ್ಕಾಗಿ ಜಗಳ ಸಂಭವ! ಶುಭ ಮಂಗಳ ಕಾರ್ಯಕ್ಕೆ ಧನಸಹಾಯ ನೀಡುವಿರಿ! ಸಂಗಾತಿಯ…

ಹಿರಿಯ ಪತ್ರಕರ್ತ ಹೆಚ್.ಎನ್. ತಿಪ್ಪೇರುದ್ರಸ್ವಾಮಿಯವರಿಗೆ ಪತ್ನಿ ವಿಯೋಗ

ಸುದ್ದಿಒನ್, ಚಿತ್ರದುರ್ಗ, (ಅ.22) : ನಗರದ ಚರ್ಚ್ ಬಡಾವಣೆ ನಿವಾಸಿ ಲಲಿತಮ್ಮ ತಿಪ್ಪೇರುದ್ರಸ್ವಾಮಿ (73) ಶುಕ್ರವಾರ…

ಒತ್ತಡದ ಜೀವನದಲ್ಲಿರುವ ಈ ಕಾಲಘಟ್ಟಕ್ಕೆ ಸಾಂಸ್ಕೃತಿಕ ಮನೋರಂಜನೆ ಕಾರ್ಯಕ್ರಮಗಳು ಅಗತ್ಯ : ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ : ಎಲ್ಲರೂ ಒತ್ತಡದ ಜೀವನದಲ್ಲಿರುವ ಈ ಕಾಲಘಟ್ಟಕ್ಕೆ…

ಹಳ್ಳಿಗಳಲ್ಲಿ ಶುದ್ಧ ಪರಿಸರ ಮತ್ತು ಶುದ್ಧ ಕುಡಿಯುವ ನೀರು ಒದಗಿದರೆ ಶುದ್ಧ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ : ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ

ಚಿತ್ರದುರ್ಗ, (ಅ.22) : ಶುದ್ಧನೀರು ಆರೋಗ್ಯಕ್ಕೆ ಅಗತ್ಯವಾಗಿದೆ ಎಂದು ಶಾಸಕ ಜಿ.ಹೆಚ್.ತಿಪ್ಪಾರೆಡ್ಡಿ ತಿಳಿಸಿದರು. ನಗರದ ಹೊರವಲಯದಲ್ಲಿರುವ…

378 ಹೊಸದಾಗಿ ಸೋಂಕಿತರು.. 11 ಜನ ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 378 ಜನರಿಗೆ…

ಸಿದ್ದರಾಮಯ್ಯಗೆ ಕೀಳುಮಟ್ಟದ ರಾಜಕಾರಣಮಾಡುವುದು ಅವರ ಯೋಗ್ಯವಲ್ಲ: ಅಶ್ವಥ್ ನಾರಾಯಣ್

ಬೆಂಗಳೂರು: ಲಸಿಕೆ ಸಾಧನೆ ಬಗ್ಗೆ ವಿದೇಶಗಳ ನಾಯಕರೇ ಹೊಗಳುತ್ತಿದ್ದಾರೆ. ಆದರೆ, ಕಾಂಗ್ರೆಸ್ ನಾಯಕರು ಆರಂಭದ ದಿನಗಳಲ್ಲಿ…

ಹೊಳಲ್ಕೆರೆ ಕ್ಷೇತ್ರದ ಜನರ ಋಣ ತೀರಿಸುವ ಕೆಲಸ ಪ್ರಮಾಣಿಕವಾಗಿ ಮಾಡಿದ್ದೇನೆ : ಮಾಜಿ ಸಚಿವ ಎಚ್.ಆಂಜನೇಯ

ಚಿತ್ರದುರ್ಗ, (ಅ.22) : ಹೊಳಲ್ಕೆರೆ ಕ್ಷೇತ್ರದ ಜನರು ನನ್ನನ್ನು ಶಾಸಕನನ್ನಾಗಿ ಆಯ್ಕೆ ಮಾಡಿದ್ದಕ್ಕೆ ಅವರ ಋಣ…

ಡಿಸೆಂಬರ್ ಅಂತ್ಯದೊಳಗೆ ರಾಜ್ಯದಲ್ಲಿಯೂ ಶೇ.90 ರಷ್ಟು ಲಸಿಕಾಕರಣ ಗುರಿ: ಸಿಎಂ

ಹುಬ್ಬಳ್ಳಿ: ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಅರ್ಹರೆಲ್ಲರಿಗೂ ಶೇ.90 ರಷ್ಟು ಕೋವಿಡ್ ಲಸಿಕೆ ನೀಡುವ ಗುರಿ ಹೊಂದಲಾಗಿದೆ…

ಮುಸ್ಲಿಮರಿಗೆ ಅನ್ಯಾಯ ಮಾಡಿದ್ದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ: ಬಿಎಸ್ವೈ

ವಿಜಯಪುರ: ನನ್ನ ಅಧಿಕಾರವಧಿಯಾಗಲಿ ಅಥವಾ ಪ್ರಧಾನಿ ಮೋದಿಯವರ ಆಡಳಿತದಲ್ಲಿ ಉಳಿದ ಸಮುದಾಯಕ್ಕೆ ನೀಡಿದ ಯೋಜನೆ ಮುಸ್ಲಿಮರಿಗೆ…

ಸಿದ್ದರಾಮಯ್ಯ ವಿರುದ್ದ ಆರ್ ಅಶೋಕ್ ತಿರುಗೇಟು

ಬೆಂಗಳೂರು: ಸಣ್ಣಪುಟ್ಟ ಜನ ಇದಕ್ಕೆ ಮಾತಾಡಿದರೆ ಯಾರೂ ತಲೆ ಕೆಡಿಸಿಕೊಂಡಿಲ್ಲ. ಆದರೂ, ಸಿದ್ದರಾಮಯ್ಯ ವಿರೋಧ ಮಾಡಿದ್ದಕ್ಕೆ…

ಒಬ್ಬ ಭಾರತೀಯನಾಗಿ ಲಸಿಕೆ ಸಾಧನೆ ಶ್ಲಾಘಿಸಬೇಕಿತ್ತು : ಸಿದ್ದರಾಮಯ್ಯ ವಿರುದ್ಧ ಸುಧಾಕರ್ ಗರಂ..!

ಹುಬ್ಬಳ್ಳಿ: ಲಸಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಸಾಲು ಸಾಲು ಟ್ವೀಟ್ ಮಾಡಿ ಟೀಕೆ ಮಾಡಿದ್ರು.…

ರಾಜ್ಯದ 83% ಜನರಿಗೆ ಮೊದಲ ಡೋಸ್ ನೀಡಲಾಗಿದೆ : ಸಚಿವ ಸುಧಾಕರ್

ಹುಬ್ಬಳ್ಳಿ: ಇಡೀ ಜಗತ್ತಿನಲ್ಲಿ ಉಚಿತ ಹಾಗೂ ಬೇರೆ ದೇಶಗಳಿಗಿಂತ ಹೆಚ್ಚು ಪಟ್ಟು ಲಸಿಕೆಯನ್ನು ಭಾರತದಲ್ಲಿ ನೀಡಿರುವುದು…

ಕೊರೋನಾ ವಾರಿಯರ್ಸ್‍ಗಳಿಗೆ ಸನ್ಮಾನ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ : ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು…

ವಾಸವಿ ವಿದ್ಯಾಸಂಸ್ಥೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ: ಉತ್ಕೃಷ್ಟ ರಾಮಾಯಣ ರಚಿಸಿದ ಆದಿಕವಿ ವಾಲ್ಮೀಕಿರವರ ಮಾರ್ಗದರ್ಶನದಂತೆ…

ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಜಿಲ್ಲಾ ಯುವ ಕಾಂಗ್ರೆಸ್‍ನಿಂದ ಪ್ರತಿಭಟನೆ

ವರದಿ : ಕೆ.ಎಂ. ಮುತ್ತುಸ್ವಾಮಿ ಕಣ್ಣನ್ ಚಿತ್ರದುರ್ಗ : ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ…

ಸಿಎಂ ನೈತಿಕ ಪೊಲೀಸ್ ಗಿರಿ ಸಮರ್ಥಿಸಿ ಕೊಳ್ಳುತ್ತಿರುವುದು ಸರಿನಾ?: ಡಿ ಕೆ ಶಿವಕುಮಾರ ಪ್ರಶ್ನೆ

ಹಾನಗಲ್: ಬೊಮ್ಮಾಯಿ ಅವರು ಈ ಹಿಂದೆ ಗೃಹ ಸಚಿವರಾಗಿದ್ದರು. ಈಗ ಮುಖ್ಯಮಂತ್ರಿಗಳಾಗಿದ್ದಾರೆ. ನೈತಿಕ ಪೊಲೀಸ್ ಗಿರಿ…