Month: March 2022

ಮುಂದೆಯೂ ಬಿಜೆಪಿಯಿಂದಲೇ ಸ್ಪರ್ಧಿಸುತ್ತೇವೆ : ಸಚಿವ ಎಸ್ ಟಿ ಸೋಮಶೇಖರ್

ಮೈಸೂರು: ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತಿದ್ದು, ರಾಜ್ಯ ರಾಜಕಾರಣದ ಮೇಲೂ ಪರಿಣಾಮ ಬೀರಬಹುದು ಎಂಬ…

ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆ : ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ

ಚಿತ್ರದುರ್ಗ, (ಮಾರ್ಚ್.12) : ಕಂದಾಯ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,…

ಈ ಸಮಸ್ಯೆಗೆ ಹಿಂದಿನ ಕಾಂಗ್ರೆಸ್ ಸರ್ಕಾರವೇ ಕಾರಣ : ಸಂಸದ ಬಿ ವೈ ರಾಘವೇಂದ್ರ

ಶಿವಮೊಗ್ಗ : ಅರಣ್ಯ ಹಕ್ಕು ಕಾಯ್ದೆ, ಬಗರ್ ಹುಕುಂ ಸಾಗುವಳಿದಾರರ ಅರ್ಜಿಗಳನ್ನ ವಿಲೇ ಮಾಡದೆ, ತಿರಸ್ಕೃತಗೊಳಿಸುತ್ತಿದೆ…

ನಾವೂ ಗಾಂಧೀಜಿ ಧರ್ಮ ಇಟ್ಟುಕೊಂಡೇ ಹೋಗುತ್ತಿರೋದು : ಸಚಿವ ಈಶ್ವರಪ್ಪ

ಯಾದಗಿರಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೋತ ಹಿನ್ನೆಲೆ ಬಿಜೆಪಿ ಹಿಂದುತ್ವದ ಆಧಾರದ ಮೇಲೆ ಗೆದ್ದಿದೆ.…

ಸಾಧನೆ ಮೇಲೆ ಅಲ್ಲ ಹಿಂದುತ್ವದ ಮೇಲೆ ಜನ ಮತ ಹಾಕುತ್ತಿದ್ದಾರೆ : ಸಿದ್ದರಾಮಯ್ಯ

ಕಲಬುರಗಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಸೋತ ಹಿನ್ನೆಲೆ ಮಾಜಿ ಸಿಎಂ ಸಿದ್ದರಾಮಯ್ಯ ಕಲಬುರಗಿಯಲ್ಲಿ ಮಾತನಾಡಿದ್ದಾರೆ. ಬಿಜೆಪಿ…

ಯುದ್ಧ ವಿರೋಧಿಸಿ ಪ್ರತಿಭಟಿಸಿದ್ದಕ್ಕೆ 14 ಸಾವಿರ ಜನರ ಬಂಧನ..!

ರಷ್ಯಾ, ಉಕ್ರೇನ್ ಮೇಲೆ ಯುದ್ಧವನ್ನ ಮುಂದುವರೆಸಿದ. ಆದ್ರೆ ಈ ಯುದ್ಧ ಬೇಡ ಎಂದು ರಷ್ಯಾದ ಜನತೆಯೇ…

ಈ ರಾಶಿಯವರಿಗೆ ಮರುವಿವಾಹ ಆಕಾಂಕ್ಷಿಗಳಿಗೆ ವಿವಾಹಯೋಗವಿದೆ!

ಈ ರಾಶಿಯವರಿಗೆ ಮರುವಿವಾಹ ಆಕಾಂಕ್ಷಿಗಳಿಗೆ ವಿವಾಹಯೋಗವಿದೆ! ಈ ಮಾಸದಲ್ಲಿ ಅನಿರೀಕ್ಷಿತ ಧನಲಾಭ! ಶನಿವಾರ ರಾಶಿ ಭವಿಷ್ಯ-ಮಾರ್ಚ್-12,2022…

ಪಾಕಿಸ್ತಾನದಲ್ಲಿ ಪತನವಾಗಿದ್ದು, ಭಾರತದ ಕ್ಷಿಪಣಿ : ಈ ಬಗ್ಗೆ ಭಾರತ ಹೇಳಿದ್ದೇನು..?

ನವದೆಹಲಿ: ನಿನ್ನೆ ಪಾಕಿಸ್ತಾನ ಮಿಸೈಲ್ ಗೆ ಸಂಬಂಧಿಸಿದಂತೆ ಆರೋಪವೊಂದನ್ನ ಮಾಡಿತ್ತು. ಭಾರತಕ್ಕೆ ಸೇರಿದ ಸೂಪರ್ ಸಾನಿಕ್…

ರುಡ್‍ಸೆಟ್‍ನಲ್ಲಿ ತರಬೇತಿ ಪಡೆದು ಸ್ವಾವಲಂಭಿಗಳಾಗಿ ಬದುಕಿ : ಡಾ.ಕೆ.ನಂದಿನಿದೇವಿ

ಚಿತ್ರದುರ್ಗ : ಉದ್ಯೋಗಿನಿ ಯೋಜನೆಯಡಿಯಲ್ಲಿ ಆಯ್ಕೆಯಾದ ಫಲಾನುಭವಿಗಳಿಗೆ ರುಡ್‍ಸೆಟ್‍ನಲ್ಲಿ ಇಡಿಪಿ.ತರಬೇತಿಯನ್ನು ಏರ್ಪಡಿಸಲಾಗಿತ್ತು. ಜಿಲ್ಲಾ ಪಂಚಾಯಿತಿ ಮುಖ್ಯ…

ಕೃಷಿ ಕಾಯಿದೆ ಹಿಂದಕ್ಕೆ ಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ : ಜೆ.ಯಾದವರೆಡ್ಡಿ

ಚಿತ್ರದುರ್ಗ : ರೈತ ವಿರೋಧಿ ಕರಾಳ ಕಾಯಿದೆಯನ್ನು ಕೇಂದ್ರ ಸರ್ಕಾರ ಹಿಂದಕ್ಕೆ ಪಡೆದಂತೆ ರಾಜ್ಯ ಸರ್ಕಾರವೂ…

ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ : 80 ಅಭ್ಯರ್ಥಿಗಳಿಗೆ ಉದ್ಯೋಗ

ಬಳ್ಳಾರಿ (ಮಾ.11) : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ಅಜಾದಿ ಕಾ ಅಮೃತ ಮಹೋತ್ಸವ’’…

ಮಾರ್ಚ್ 17 ರಂದು ಹೊರಕೇರಿದೇವರಪುರದಲ್ಲಿ ಶ್ರೀಲಕ್ಷ್ಮಿನರಸಿಂಹಸ್ವಾಮಿ ಬ್ರಹ್ಮರಥೋತ್ಸವ

  ಚಿತ್ರದುರ್ಗ, ಮಾರ್ಚ್ 11: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹೊರಕೇರಿದೇವರಪುರ ಪುಣ್ಯಕ್ಷೇತ್ರದ ಶ್ರೀ ಲಕ್ಷ್ಮಿನರಸಿಂಹಸ್ವಾಮಿ…

ನಾಯಕನಟ್ಟಿ ಜಾತ್ರಾ ಮಹೋತ್ಸವ: 100 ಜಾತ್ರಾ ವಿಶೇಷ ವಾಹನಗಳ ಕಾರ್ಯಾಚರಣೆ

ಚಿತ್ರದುರ್ಗ, (ಮಾರ್ಚ್.11) : ನಾಯಕನಹಟ್ಟಿಯಲ್ಲಿ ಮಾರ್ಚ್ 18 ರಿಂದ 21 ರವರೆಗೆ ನಡೆಯಲಿರುವ ಶ್ರೀ ಗುರುತಿಪ್ಪೇರುದ್ರಸ್ವಾಮಿ…

ವರ್ಷಕ್ಕೊಮ್ಮೆ ಕಣ್ಣಿನ ಒತ್ತಡ ಪರೀಕ್ಷೆ ಮಾಡಿಸಿ ಗ್ಲಾಕೋಮದಿಂದ ರಕ್ಷಣೆ ಪಡೆಯಿರಿ : ಆರೋಗ್ಯ ಶಿಕ್ಷಣಾಧಿಕಾರಿ ಎನ್.ಎಸ್.ಮಂಜುನಾಥ

ಚಿತ್ರದುರ್ಗ, (ಮಾರ್ಚ್.11) : ಗ್ಲಾಕೋಮ ಕಾಯಿಲೆಯು ಕಣ್ಣಿನ ದೃಷ್ಟಿಗೆ ಸಂಬಂಧಿಸಿದ ನರಗಳಿಗೆ ಹಾನಿ ಮಾಡುವ ಕಾಯಿಲೆಯಾಗಿದೆ.…

ಬೊಮ್ಮಾಯಿ ಅವರಿಗೆ ಮತ್ತೊಂದು ಬಜೆಟ್ ಮಂಡನೆಗೆ ಅವಕಾಶವಿಲ್ವಾ..? : ಹೆಚ್ ಕೆ ಪಾಟೀಲ್ ಪ್ರಶ್ನೆ

ಬೆಂಗಳೂರು: ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ನಡೆಯುತ್ತಿದ್ದು, ಈ ವೇಳೆ ಮಾಜಿ ಸಿಎಂ ಯಡಿಯೂರಪ್ಪ ಅವರು…

ಹಾಸ್ಟೆಲ್ ನಲ್ಲಿ ಊಟ ಸೇವಿಸಿದ್ದ 27 ವಿದ್ಯಾರ್ಥಿನಿಯರು ಅಸ್ವಸ್ಥ..!

ಶಿವಮೊಗ್ಗ: ಹಾಸ್ಟೇಲ್ ನಲ್ಲಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಒಟ್ಟು 27…