Month: January 2023

ಸಿಎಂ ಬೊಮ್ಮಾಯಿ ಅವರನ್ನು ನಾಯಿ ಥರ ಎಂದ ಸಿದ್ದರಾಮಯ್ಯ ಮಾತಿಗೆ ಸಚಿವ ಬಿಸಿ ಪಾಟೀಲ್ ಹೇಳಿದ್ದೇನು..?

ಮಾಜಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ, ಸಿಎಂ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ…

ಜನವರಿ 05 ರಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಚಿತ್ರದುರ್ಗ ಪ್ರವಾಸ

ಚಿತ್ರದುರ್ಗ ಜ. 04 :  ರಾಜ್ಯ ಜಲಸಂಪನ್ಮೂಲ ಸಚಿವ ಗೋವಿಂದ ಎಂ. ಕಾರಜೋಳ ಅವರು ಜ.…

ನವಜಾತ ಶಿಶುಗಳ ಮರಣ ದರ 16 ರಿಂದ 14 ಕ್ಕೆ ತಗ್ಗಿದೆ : ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: 2022 ನೇ ವರ್ಷವು ಆರೋಗ್ಯ ಕ್ಷೇತ್ರದಲ್ಲಿನ ಮೂಲಸೌಕರ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ವರ್ಷವಾಗಿದ್ದು, ಅನೇಕ…

ಜವಾಹರ ನವೋದಯ ವಿದ್ಯಾಲಯ 06 ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ : ಜನವರಿ 31 ಕೊನೆಯ ದಿನ

  ಚಿತ್ರದುರ್ಗ ಜ. 04 : ಭಾರತ ಸರ್ಕಾರದ ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ…

ಅಂಗನವಾಡಿ ಕಾರ್ಯಕರ್ತೆ ಅಥವಾ ಸಹಾಯಕಿ ಆಗಬೇಕೆಂದರೆ ಈ ಶಿಕ್ಷಣದ ಅವಶ್ಯಕತೆ ಇದೆ

ಬೆಂಗಳೂರು: ಮಕ್ಕಳ ಭವಿಷ್ಯ ಉದ್ದಾರ ಆಗಬೇಕು ಅಂದ್ರೆ ಬುನಾದಿಯಿಂದಾನೂ ಶಿಕ್ಷಣ ಚೆನ್ನಾಗಿ ಇರಲೇಬೇಕಾಗುತ್ತದೆ. ಅದುವೆ ಅಂಗನವಾಡಿಯಿಂದಾನೇ…

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಅನಾರೋಗ್ಯದಿಂದ ಆಸ್ಪತ್ರ್ಗೆ ದಾಖಲಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ…

ಸಚಿವ ಸ್ಥಾನ ಸಿಗದೆ ಬೇಸತ್ತು ಕಾಂಗ್ರೆಸ್ ಗೆ ಮರಳುತ್ತಾರಾ ರಮೇಶ್ ಜಾರಕಿಹೊಳಿ..?

  ಬೆಂಗಳೂರು :  ಈ ಅನುಮಾನ ಶುರುವಾಗಿದ್ದು ಇಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿದ್ದರಾಮಯ್ಯ…

ಜನವರಿ 05 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗ ನಗರಕ್ಕೆ ಆಗಮನ  

  ಚಿತ್ರದುರ್ಗ,(ಜ.04) : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜ.05 ರಂದು ಚಿತ್ರದುರ್ಗ ನಗರಕ್ಕೆ ಆಗಮಿಸಲಿದ್ದಾರೆ.…

ಮಕ್ಕಳು ಚೆನ್ನಾಗಿ ವಿದ್ಯಾಭ್ಯಾಸ ಮಾಡಿ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು : ಜಿ.ಎಸ್.ಅನಿತ್‍ಕುಮಾರ್

ಚಿತ್ರದುರ್ಗ, (ಜ.04) : ಮಕ್ಕಳು ಚೆನ್ನಾಗಿ ವಿಧ್ಯಾಭ್ಯಾಸ ಮಾಡಬೇಕು.ತಂದೆ ತಾಯಿ ಕಷ್ಟಪಟ್ಟು ಜೀವನ ಸಾಗಿಸಿ ನಿಮ್ಮನ್ನು …

ಮೋದಿ ಕಂಡರೆ ಗಢ..ಗಢ ಅಂತೀರಾ : ಸಿಎಂ ಬಗ್ಗೆ ಸಿದ್ದರಾಮಯ್ಯ ಗೇಲಿ..!

  ವಿಜಯನಗರ: ಹಗರಿಬೊಮ್ಮನಹಳ್ಳಿಯಲ್ಲಿ ಇಂದು ಕಾಂಗ್ರೆಸ್ ಭೀಮಾ ನಾಯಕ 'ಸಾರ್ಥಕ ನಮನ' ಎಂಬ ಕಾರ್ಯಕ್ರಮವನ್ನು ಆಯೋಜನೆ…

ಜ.9ಕ್ಕೆ ಮತ್ತೆ ಕೋಲಾರಕ್ಕೆ ಸಿದ್ದರಾಮಯ್ಯ ಭೇಟಿ : ವರ್ತೂರು ಪ್ರಕಾಶ್ ಗೆ ಸೆಡ್ಡು

ಕೋಲಾರ: ಸಿದ್ದರಾಮಯ್ಯ ಅವರು ಯಾವ ಕ್ಷೇತ್ರದಲ್ಲಿ ಸ್ಪರ್ಧೆ ಮಾಡುತ್ತಾರೆ ಎಂಬ ವಿಚಾರ ಇನ್ನು ಕಗ್ಗಂಟಾಗಿಯೇ ಉಳಿದಿದೆ.…

ಈ ರಾಶಿಯವರಿಗೆ ಯಾರದೋ ಮಾತು ಕೇಳಿ ಪತಿ-ಪತ್ನಿ ಮಧ್ಯೆ ಜಗಳ ಸಂಭವ!

ಈ ರಾಶಿಯವರಿಗೆ ಯಾರದೋ ಮಾತು ಕೇಳಿ ಪತಿ-ಪತ್ನಿ ಮಧ್ಯೆ ಜಗಳ ಸಂಭವ! ಈ ರಾಶಿಯ ಅವಿವಾಹಿತರಿಗೆ…

ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ

ಉತ್ತರಪ್ರದೇಶ: ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಇಂದಿನಿಂದ ಮತ್ತೆ ಆರಂಭವಾಗಿದೆ. ರಾಹುಲ್ ಗಾಂಧಿಗೆ…

ದೈವದ ಬಗ್ಗೆ ಮಾತನಾಡಿದ್ದಕ್ಕೆ ನಟ ಕಿಶೋರ್ ಟ್ವಿಟ್ಟರ್ ಬ್ಯಾನ್ ಆಯ್ತಾ..?

  ನಟ ಕಿಶೋರ್ ಕಾಂತಾರ ಸಿನಿಮಾದಲ್ಲಿ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಆ ಸಿನಿಮಾದ ದೈವದ…

BPL ಕಾರ್ಡುದಾರರಿಗೆ ಇನ್ಮುಂದೆ 5 ಕೆಜಿ ಅಕ್ಕಿ ಸಿಗಲ್ಲ..!

ಬೆಂಗಳೂರು: ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವು ಯೋಜನೆಗಳನ್ನು ಪಕ್ಷಗಳು ಜನರಿಗಾಗಿ ಘೋಷಣೆಯನ್ನು ಮಾಡುತ್ತಾರೆ. ಇತ್ತಿಚೆಗಷ್ಟೆ ಕಾಂಗ್ರೆಸ್ ಪಕ್ಷ…