Month: October 2023

ಅಕ್ಟೋಬರ್‌ 14 ಮತ್ತು 15 ರಂದು ದೊಡ್ಡಬಳ್ಳಾಪುರದಲ್ಲಿ ರಾಜ್ಯ ಮಟ್ಟದ ನಾಯಕತ್ವ ತರಬೇತಿ ಶಿಬಿರ

  ವರದಿ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.12 …

ಶಿಕ್ಷಣ ನೀತಿಯ ವಿಚಾರಕ್ಕೆ ಹೊಸ ಅಪ್ಡೇಟ್ ನೀಡಿದ ಸಿಎಂ ಸಿದ್ದರಾಮಯ್ಯ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಶಿಕ್ಷಣ ನೀತಿಯ ವಿಚಾರವೂ ಬಹಳ…

ಮುಂದಿನ ದಿನಗಳಲ್ಲಿ ಕುಮಾರಣ್ಣ ನೂರಕ್ಕೆ ನೂರರಷ್ಟು ಸಿಎಂ ಆಗ್ತಾರೆ : ಜಿಟಿಡಿ

  ಹುಬ್ಬಳ್ಳಿ: ಈ ಬಾರಿ ಜನಗಳಿಂದ ಬಹುಮತ ಪಡೆದು ಅಧಿಕಾರದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಗ್ಯಾರಂಟಿಗಳನ್ನು…

ಎಮರ್ಜೆನ್ಸಿ ಮೆಸೇಜ್ ನಿಮ್ಮ ಮೊಬೈಲ್ ಗೂ ಬಂತಾ..!

  ಇವತ್ತು ಮಧ್ಯಾಹ್ನದ ಸಮಯದಲ್ಲಿ ಎಲ್ಲರ ಮೊಬೈಲ್ ಗೂ ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬಂದಿದೆ. ಇದನ್ನು…

ಇಸ್ರೇಲ್ ನಲ್ಲಿ ಬಾಗಲಕೋಟೆ ಮಹಿಳೆ : ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

  ಬೆಂಗಳೂರು: ಇಸ್ರೇಲ್ - ಪ್ಯಾಲೆಸ್ತಿನ್ ಯುದ್ಧದಲ್ಲಿ ಸಾವು ನೋವುಗಳು ಹೆಚ್ಚಾಗುತ್ತಿವೆ. ಕರುಣೆ ಇಲ್ಲದಂತೆ ಮಕ್ಕಳನ್ನು…

ಅಕ್ಟೋಬರ್ 13 ರಂದು ದಾವಣಗೆರೆ, ಚಿತ್ರದುರ್ಗ ಹಾಗೂ ತುಮಕೂರಿನಲ್ಲಿ ಮೊಣಕಾಲು ಮತ್ತು ಕೀಲುನೋವು ತಪಾಸಣೆ

  ಸುದ್ದಿಒನ್, ಬೆಂಗಳೂರು, ಅಕ್ಟೋಬರ್.12 : ಪ್ರತಿಷ್ಠಿತ ಫೋರ್ಟಿಸ್ ಆಸ್ಪತ್ರೆ ಬೆಂಗಳೂರು ಇವರಿಂದ ದಾವಣಗೆರೆ, ಚಿತ್ರದುರ್ಗ…

ಬಿಹಾರದಲ್ಲಿ ಭೀಕರ ರೈಲು ಅಪಘಾತ : ಹಳಿ ತಪ್ಪಿದ ರೈಲು, 7 ಮಂದಿ ಸಾವು, ನೂರಕ್ಕೂ ಹೆಚ್ಚು ಜನರಿಗೆ ಗಾಯ

  ಸುದ್ದಿಒನ್ :  ಇತ್ತೀಚಿನ ದಿನಗಳಲ್ಲಿ ರೈಲು ಅಪಘಾತಗಳ ಸಂಖ್ಯೆ ಹೆಚ್ಚುತ್ತಿದೆ. ಇದೀಗ ಬಿಹಾರದಲ್ಲಿ ಮತ್ತೊಂದು…

Israel Hamas : ಯುದ್ಧದಲ್ಲಿ ಹಮಾಸ್ ಉಗ್ರರಿಗೆ ಆಘಾತ : ಇಸ್ರೇಲ್ ವೈಮಾನಿಕ ದಾಳಿಗೆ ಗಾಜಾಪಟ್ಟಿ ಗಢಗಢ : ವಿಡಿಯೋ ನೋಡಿ…!

ಸುದ್ದಿಒನ್ : ಇಸ್ರೇಲ್ ಮೇಲಿನ ದಾಳಿಗೆ ಪ್ರತೀಕಾರವಾಗಿ ಹಮಾಸ್ ಭಯೋತ್ಪಾದಕರು ಭಾರೀ ಬೆಲೆ ತೆರುತ್ತಿದ್ದಾರೆ. ಈಗಾಗಲೇ…

ಸಾರ್ವಜನಿಕರ ದೂರುಗಳಿಗೆ ಸ್ಪಂದಿಸಿ, ಜನಸ್ನೇಹಿ ಪೊಲೀಸ್ ಆಗಿ ಕಾರ್ಯನಿರ್ವಹಿಸಿ : ಎಡಿಜಿಪಿ ಎಸ್. ಮುರುಗನ್

ಮಾಹಿತಿ ಮತ್ತು ಫೋಟೋ ಕೃಪೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ ಸುದ್ದಿಒನ್,  ಚಿತ್ರದುರ್ಗ.…

135 ಸೀಟು ಗೆದ್ದಿದ್ದೀವಿ ಎಂಬ ಧಿಮಾಕು : ಕಾಂಗ್ರೆಸ್ ಮೇಲೆ ಹರಿಹಾಯ್ದ ಜೆಡಿಎಸ್

  ಬೆಂಗಳೂರು: ಜೆಡಿಎಸ್ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರ ನಡೆಯುತ್ತಲೆ ಇದೆ. ಇದೀಗ ಸಿಎಂ ಸಿದ್ದರಾಮಯ್ಯ,…

ಬಿಜೆಪಿ – ಜೆಡಿಎಸ್ ಮೈತ್ರಿ ಬ್ಯಾಕ್ ಫೈರ್ ಆಗಬಹುದು : ಸಂಸದೆ ಸುಮಲತಾ‌

  ಮಂಡ್ಯ: ಲೋಕಸಭಾ ಚುನಾವಣೆಗಾಗಿ ಬಿಜೆಪಿ ಮತ್ತು ಜೆಡಿಎಸ್ ಮಾಡಿಕೊಂಡಿರುವ ಮೈತ್ರಿ ಸ್ವತಃ ಕಾರ್ಯಕರ್ತರಿಗೇನೆ ಇಷ್ಟವಿಲ್ಲ.…

ಪಠಾಣ್ ಕೋಟ್ ದಾಳಿಯ ಮಾಸ್ಟರ್ ಮೈಂಡ್ ಶಾಹಿದ್ ಲತೀಫ್ ಹತ್ಯೆ

ಸುದ್ದಿಒನ್ : ಪಂಜಾಬ್‌ನ ಪಠಾಣ್‌ಕೋಟ್ ವಾಯುನೆಲೆ ಮೇಲಿನ ದಾಳಿಯ ಪ್ರಮುಖ ಮಾಸ್ಟರ್ ಮೈಂಡ್ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ…