Month: January 2024

ಚಿತ್ರದುರ್ಗ | ಬೆಂಬಲ ಬೆಲೆಯಡಿ ಕೊಬ್ಬರಿ ಖರೀದಿ : ಜನವರಿ 20 ರಿಂದ ನೊಂದಣಿ ಆರಂಭ

ಚಿತ್ರದುರ್ಗ. ಜ.19: ನ್ಯಾಫೆಡ್ ಸಂಸ್ಥೆಯ ಪರವಾಗಿ, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ನಿಯಮಿತದಿಂದ…

ಚಿತ್ರದುರ್ಗ | ಪೊಲೀಸ್ ಪೇದೆ ಕಾಣೆ

ಚಿತ್ರದುರ್ಗ .ಜ.19: ಚಿತ್ರದುರ್ಗ ಡಿಎಆರ್ ಮುಖ್ಯಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಂ.ಎನ್.ಜಗದೀಶ್ (48) ಎಂಬ ವ್ಯಕ್ತಿಯು 2024ರ ಜನವರಿ…

ಚಿತ್ರದುರ್ಗ | ಜನವರಿ 21 ರಂದು ನಗರ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯ

ಚಿತ್ರದುರ್ಗ.ಜ.19: ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕೆಲಸಗಳನ್ನು ನಿರ್ವಹಿಸುವ ಕಾರಣದಿಂದ ಜನವರಿ 21ರಂದು ಬೆಳಿಗ್ಗೆ 10…

ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ : ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಸಂತಸ

  ಸುದ್ದಿಒನ್, ಚಿತ್ರದುರ್ಗ, ಜನವರಿ.19 :  ಸಿದ್ದರಾಮಯ್ಯ ನೇತೃತ್ವದ ಬಸವ ತತ್ವದಡಿಯ ಸರ್ಕಾರ ಬಸವಣ್ಣ ಅವರನ್ನು…

ಚಿತ್ರದುರ್ಗ : ಪದವಿ, ಪಿಯುಸಿ, SSLC ಆದವರಿಗೆ ಉದ್ಯೋಗಾವಕಾಶ, ಜನವರಿ 21 ರಂದು ನೇರ ಸಂದರ್ಶನ

  ಸುದ್ದಿಒನ್, ಚಿತ್ರದುರ್ಗ, ಜನವರಿ.19 :  ಅಭಿವೃದ್ಧಿ ಸೇವಾ ಸಂಸ್ಥೆಯಲ್ಲಿ ಚಿತ್ರದುರ್ಗ ವ್ಯಾಪ್ತಿಯಲ್ಲಿ ಕೆಲಸ ಮಾಡಲು…

ಬಡವರ ಹೆಣ್ಣು ಮಕ್ಕಳನ್ನು ಪೈಲೆಟ್ ಮಾಡೋಣಾ : ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಆಶ್ವಾಸನೆ

ಬೆಂಗಳೂರು: ಇಂದು ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಅಂಗವಾಗಿ ಪ್ರಧಾನಿ ಮೋದಿ ಅವರು ರಾಜ್ಯಕ್ಕೆ…

ಸಮಾಜಕ್ಕೆ ಶೇಷ್ಠ ಮಾನವೀಯ ಮೌಲ್ಯಗಳನ್ನು ಸಾರಿದ ಮಹಾನ್ ಸಂತ ಮಹಾಯೋಗಿ ವೇಮನ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ

    ಸುದ್ದಿಒನ್,  ಚಿತ್ರದುರ್ಗ. ಜ.19:  ಮಹಾತ್ಮರ ಜೀವನ ಸಂದೇಶಗಳನ್ನು ಮಕ್ಕಳಿಗೆ ತಿಳಿಯಪಡಿಸಬೇಕು. ಈ ಉದ್ದೇಶದಿಂದಲೇ…

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ: ಪ್ರವೇಶಾತಿಗೆ ಅರ್ಜಿ

ಸುದ್ದಿಒನ್, ಚಿತ್ರದುರ್ಗ. ಜ.19: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಜನವರಿ ಆವೃತ್ತಿ…

ಮತ್ತೊಂದು ಗೋದ್ರಾ ಹೇಳಿಕೆ : ಸಿಸಿಬಿ ಪೊಲೀಸರ ವಿಚಾರಣೆಗೆ ಬಿಕೆ ಹರಿಪ್ರಸಾದ್ ಆಕ್ರೋಶ

  ಬೆಂಗಳೂರು: ಅಯೋಧ್ಯೆಗೆ ಬಹಳ ಜನ ತೆರಳಲಿದ್ದಾರೆ. ಈ ವೇಳೆ ಹೆಚ್ಚಿನ ರಕ್ಷಣೆ ಬೇಕಾಗುತ್ತದೆ‌. ಮತ್ತೊಂದು…

ರಾಮಲಲ್ಲಾ ಮೂರ್ತಿಯ ಕೆತ್ತನೆ ಹೇಗಾಯ್ತು..? ಶಿಲ್ಪಿಯ ಆಯ್ಕೆ ಹೇಗಿತ್ತು..? ಮಾಹಿತಿ ಬಿಚ್ಚಿಟ್ಟರು ಪೇಜಾವರಶ್ರೀ

  ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಗಾಗಿ ಇಡೀ ದೇಶದ ಜನ ಕಾಯುತ್ತಿದ್ದಾರೆ. ಅಯೋಧ್ಯೆಯಂತೂ ಮಧುವಣಗಿತ್ತಿಯಂತೆ ಅಲಂಕಾರಗೊಂಡಿದೆ. ಇನ್ನು…

ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದ್ದ ನಯನತಾರ : ‘ಅನ್ನಪೂರ್ಣಿ’ ಬಗ್ಗೆ ಹೇಳಿದ್ದೇನು..?

  ಇತ್ತಿಚೆಗೆ 'ಅನ್ನಪೂರ್ಣಿ' ಸಿನಿಮಾ ಸಾಕಷ್ಟು ವಿವಾದಕ್ಕೆ ಸಿಲುಕಿತ್ತು. ಅಷ್ಟೇ ಯಾಕೆ ನೆಟ್ ಫ್ಲಿಕ್ಸ್ ನಿಂದ…

ರಾಮ ಮಂದಿರ ಉದ್ಘಾಟನೆ ದಿನ ರಜೆ ಘೋಷಿಸಲು ಈಶ್ವರಪ್ಪ ಮನವಿ

    ಶಿವಮೊಗ್ಗ: ಜನವರಿ 22ರಂದು ರಾಮಮಂದಿರ ಉದ್ಘಾಟನೆಯಾಗಲಿದೆ. ಈ ದಿನಕ್ಕಾಗಿ ಇಡೀ ವಿಶ್ವದ ಜನರೇ…

ಚಿತ್ರದುರ್ಗ | ಹೊಸ ಹೈವೇಯಲ್ಲಿ ಅಪಘಾತ, ಇಬ್ಬರು ಸಾವು, ಮೂವರಿಗೆ ಗಾಯ

    ಸುದ್ದಿಒನ್, ಚಿತ್ರದುರ್ಗ, ಜನವರಿ.19 : ನಗರದ ಹೊರವಲಯದ ಹೊಸ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ…