Month: January 2024

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮಳೆ ಸಾಧ್ಯತೆ…!

  ಬೆಂಗಳೂರು: ಚುಮು ಚುಮು ಚಳಿಯಲ್ಲಿ ನಡುಗುತ್ತಿದ್ದ ಜನತೆಗೆ ವರುಣರಾಯ ದರ್ಶನ ಕೊಟ್ಟಿದ್ದಾನೆ. ರಾಜ್ಯಾದ್ಯಂತ ಅಲ್ಲಲ್ಲಿ…

ದರ್ಶನ್, ರಾಕ್ಲೈನ್, ಅಭಿಷೇಕ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜ್ ಗೆ ನೊಟೀಸ್ ಸಾಧ್ಯತೆ: ಕಾರಣವೇನು ಗೊತ್ತ..?

    ಬೆಂಗಳೂರು: ದರ್ಶನ್, ರಾಕ್ಲೈನ್ ವೆಂಕಟೇಶ್, ಚಿಕ್ಕಣ್ಣ, ಪ್ರಜ್ವಲ್ ದೇವರಾಜು ಅವರಿಗೆ ಸುಬ್ರಮಣ್ಯನಗರ ಪೊಲೀಸರು…

ಐದನೇ ಬಾರಿಗೆ ಬಾಂಗ್ಲಾದೇಶದ ಪ್ರಧಾನಿಯಾಗಿ ಶೇಖ್ ಹಸೀನಾ ಗೆಲುವು..

    ಸುದ್ದಿಒನ್ : ಬಾಂಗ್ಲಾದೇಶದಲ್ಲಿ ನಡೆದ ಚುನಾವಣೆಯಲ್ಲಿ ಶೇಖ್ ಹಸೀನಾ ಅವರ ಆಡಳಿತ ಪಕ್ಷ…

ಅಯೋಧ್ಯೆ ರಾಮಮಂದಿರ: ‘ಪ್ರಾಣಪ್ರತಿಷ್ಠೆ’ ಕಾರ್ಯಕ್ರಮದ ಮುಖ್ಯ ಅತಿಥಿಗಳು ಯಾರು ?

  ಸುದ್ದಿಒನ್ : ಜನವರಿ 22ರಂದು ಅಯೋಧ್ಯೆಯಲ್ಲಿ ನೂತನ ರಾಮಮಂದಿರ ಉದ್ಘಾಟನೆಯೊಂದಿಗೆ ರಾಮನ ಪ್ರಾಣ ಪ್ರತಿಷ್ಠಾ…

Mushroom In Winter : ಚಳಿಗಾಲದಲ್ಲಿ ಅಣಬೆ ತಿನ್ನುವುದರಿಂದ ಆಗುವ ಅನುಕೂಲಗಳೇನು ?

ಸುದ್ದಿಒನ್ : ಚಳಿಗಾಲದಲ್ಲಿ ಅಣಬೆಯನ್ನು ತಿನ್ನುವುದರಿಂದ ಅನೇಕ ರೋಗಗಳನ್ನು ಗುಣಪಡಿಸಬಹುದು. ಮಶ್ರೂಮ್ ಪ್ರೋಟೀನ್ಗಳು, ವಿಟಮಿನ್ಗಳು, ಖನಿಜಗಳು…

ವಾಟ್ಸಾಪ್ ನಲ್ಲಿಯೇ ಗ್ಯಾಸ್ ಬುಕ್ಕಿಂಗ್ ಮಾಡುವುದು ಹೇಗೆ ? 

ಸುದ್ದಿಒನ್ : ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ಬಳಕೆ ಅನಿವಾರ್ಯವಾಗಿದೆ. ವಾಟ್ಸಾಪ್ ಇಲ್ಲದ ಸ್ಮಾರ್ಟ್ ಫೋನ್ ಇಲ್ಲ…

ಈ ರಾಶಿಯವರಿಗೆ ಹೊಸ ಆದಾಯದ ಮೂಲ ಗೋಚರವಾಗಲಿದೆ

ಈ ರಾಶಿಯವರಿಗೆ ಆಸ್ತಿ ವಿಚಾರದಲ್ಲಿ ಸಂಧಾನ ಕಷ್ಟ, ಈ ರಾಶಿಯವರಿಗೆ ಹೊಸ ಆದಾಯದ ಮೂಲ ಗೋಚರವಾಗಲಿದೆ,…

ಅನ್ನಪೂರ್ಣಿ ಸಿನಿಮಾದಲ್ಲಿ ರಾಮನ ಉಲ್ಲೇಖ : ನಯನತಾರ ವಿರುದ್ಧ ಎಫ್ಐಆರ್ ದಾಖಲು..!

ಸಿನಿಮಾಗಳಲ್ಲಿನ ಹೇಳಿಕೆ, ತೋರಿಸುವ ವಿಚಾರ ಎಷ್ಟೋ ಸಲ ವಿವಾದಕ್ಕೆ ಈಡಾಗಿರುವ ಉದಾಹರಣೆ ಇದೆ. ಇದೀಗ ರಾಮನ…

ಕರ್ನಾಟಕದ ‘ಸೊಕ್ಕಿನ ಮನುಷ್ಯ’ ಸಿದ್ದರಾಮಯ್ಯ : ಜೆಡಿಎಸ್ ಆಕ್ರೋಶ

ಬೆಂಗಳೂರು: ಮಾನ್ಯ ಮಾಜಿ ಪ್ರಧಾನಿಗಳು ಹೇಳಿದ್ದರಲ್ಲಿ ಲವಲೇಶವೂ ಉತ್ಪ್ರೇಕ್ಷೆ ಇಲ್ಲ. ಸಿದ್ದರಾಮಯ್ಯ, ಡಿಕೆಶಿ ನೇತೃತ್ವದಲ್ಲಿ ಇಲ್ಲಿ…

ಸುಮಲತಾ ಆಪ್ತರೇ ಸುಮಲತಾಗೆ ಕೈ ಕೊಡುತ್ತಾರಾ..? ಕುಮಾರಸ್ವಾಮಿ ಅವರನ್ನು ಭೇಟಿಯಾದ ಸಚ್ಚಿದಾನಂದ..!

  ಬೆಂಗಳೂರು: ಮಂಡ್ಯ ಚುನಾವಣೆ ಎಂದಾಕ್ಷಣ ಎಲ್ಲರ ಕಣ್ಣು ಅರಳುತ್ತದೆ. ಅಲ್ಲಿ ಏನಾಗುತ್ತದೆ ಎಂಬ ಚರ್ಚೆ…

ಕುಮಾರಸ್ವಾಮಿಗೆ ಕೇಂದ್ರ ಬಿಜೆಪಿ ಬಿಗ್ ಆಫರ್.. ಒಕ್ಕಲಿಗರ ಮತ, ರೈತರ ಒಲೈಕೆಗೆ ಪ್ಲ್ಯಾನ್ ನಡಿತಿದ್ಯಾ..?

  ಬೆಂಗಳೂರು: ರಾಜ್ಯ ವಿಧಾನಸಭೆಯಲ್ಲಿ ಬಹುಮತಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ನಿಂದ ಈ…

ಬ್ಯಾಂಕ್ ನಿಂದ ಸಾಲ ಪಡೆದ ಆರೋಪ : ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲು..!

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಕರ್ನಾಟಕ ರಾಜ್ಯ ಸಹಕಾರಿ…

ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ : ಆ ಅಮೃತ ಘಳಿಗೆಯ ದಿನವೇ ಮಕ್ಕಳಿಗೆ ಜನ್ಮ ನೀಡಬೇಕೆಂಬ ಗರ್ಭಿಣಿ ಸ್ತ್ರೀಯರ ಬಯಕೆ

ಸುದ್ದಿಒನ್ : ಅಯೋಧ್ಯೆಯಲ್ಲಿ ಜನವರಿ 22ರಂದು ಮಧ್ಯಾಹ್ನ 12.20ಕ್ಕೆ ಗರ್ಭಗುಡಿಯಲ್ಲಿರುವ ರಾಮನ ಮೂರ್ತಿಗೆ ಪ್ರಾಣ ಪ್ರತಿಷ್ಠಾ…

ಈ ರಾಶಿಯವರು ಮನೆಯಲ್ಲಿ ಬೆಳೆಬಾಳುವ ವಸ್ತುಗಳ ಕಳೆದುಕೊಳ್ಳುವ ಭೀತಿ

ಈ ರಾಶಿಯವರು ಮನೆಯಲ್ಲಿ ಬೆಳೆಬಾಳುವ ವಸ್ತುಗಳ ಕಳೆದುಕೊಳ್ಳುವ ಭೀತಿ, ಈ ರಾಶಿಯವರು ಸಾಲ ಪಡೆಯುವುದು ಮತ್ತು…

ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿ: ಮುಖ್ಯಮಂತ್ರಿಗೆ ಹಿಂದುಳಿದ ವರ್ಗಗಳ ಸ್ವಾಮೀಜಿಗಳ ಮನವಿ

ಬೆಂಗಳೂರು, ಜನವರಿ 07 :  ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಬೇಕು ಎಂದು ಹಿಂದುಳಿದ ಸಮುದಾಯಗಳ ಮಠಾಧೀಶರು…