Month: August 2024

KAS ಪರೀಕ್ಷೆ ಮುಂದೂಡಲು ಆಗ್ರಹ : ಹಲವರು ಪೊಲೀಸರ ವಶಕ್ಕೆ..!

ಬೆಂಗಳೂರು: ಆಗಸ್ಟ್ 27ಕ್ಕೆ KAS ಪರೀಕ್ಷೆಯನ್ನು ನಿಗಧಿ ಮಾಡಲಾಗಿದೆ. ಕೆಎಎಸ್ ಪ್ರಿಮಿನರಿ ಪರೀಕ್ಷೆಯ ಬಗ್ಗೆ ಹಲವು…

ಶರಣ ಸಂಸ್ಕೃತಿ ಉತ್ಸವ | ಚಿತ್ರದುರ್ಗದಲ್ಲಿ ಮೂರು ದಿನಗಳ ರಾಜ್ಯಮಟ್ಟದ ಕಬಡ್ಡಿ ಪಂದ್ಯಾವಳಿ – ಶ್ರೀ ಜಯದೇವ ಕಪ್- 2024 : ಶ್ರೀರಾಮ್

ಸುದ್ದಿಒನ್, ಚಿತ್ರದುರ್ಗ,ಆ. 25 : ಶರಣ ಸಂಸ್ಕೃತಿ ಉತ್ಸವ-2024ರ ಅಂಗವಾಗಿ ನಡೆಯುವ ಕ್ರೀಡಾಕೂಟಕ್ಕೆ ಶ್ರೀ ಜಯದೇವ…

ಶಿವಮೊಗ್ಗ, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ಮಳೆಯ ಮುನ್ಸೂಚನೆ..!

ಬೆಂಗಳೂರು: ಬೆಂಬಿಡದೆ ಸುರಿಯುತ್ತಿದ್ದ ಮಳೆರಾಯ ಕಳೆದ ಎರಡು ದಿನದಿಂದ ಬಿಡುವು ಕೊಟ್ಟಿದ್ದಾನೆ. ಆದರೆ ನಾಳೆ ಮತ್ತೆ…

ಮಳೆಗಾಲದಲ್ಲಿ ತುಳಸಿ ಚಹಾವನ್ನು ಕುಡಿದರೆ ಎಷ್ಟೆಲ್ಲಾ ಪ್ರಯೋಜನಗಳು ಗೊತ್ತಾ ?

ಸುದ್ದಿಒನ್ : ಕಾಲ ಬದಲಾಗಿದೆ. ಬೇಸಿಗೆಕಾಲ ಮುಗಿದ ಮಳೆಗಾಲ ಶುರುವಾಗಿದೆ. ವಾತಾವರಣ ತಂಪಾಗಿದೆ. ಬಿಸಿಲಿನಿಂದ ಕಂಗೆಟ್ಟಿದ್ದ…

ಈ ರಾಶಿಯವರು ಅತಿ ಶೀಘ್ರದಲ್ಲಿ ಒಳ್ಳೆಯವರ ಜೊತೆ ಮದುವೆ ಸಂಭವ

ಈ ರಾಶಿಯವರು ಅತಿ ಶೀಘ್ರದಲ್ಲಿ ಒಳ್ಳೆಯವರ ಜೊತೆ ಮದುವೆ ಸಂಭವ, ಈ ರಾಶಿಯವರಿಗೆ ಧನ ಲಾಭವಿದೆ,…

10 ಎಕರೆಯಲ್ಲಿ ನಿರ್ಮಾಣವಾಗಿದ್ದ ನಟ ನಾಗಾರ್ಜುನ್ ಕಟ್ಟಡ ನೆಲಸಮ..!

ತೆಲಂಗಾಣ ಸರ್ಕಾರ ನಟ ಅಕ್ಕಿನೇನಿ ನಾಗಾರ್ಜುನ ಕುಟುಂಬಕ್ಕೆ ಶಾಕ್ ನೀಡಿದೆ. ಅಕ್ಕಿನೇನಿ ನಾಗಾರ್ಜುನ್ ಗೆ ಸಂಬಂಧಿಸಿದ…

ಚಿತ್ರದುರ್ಗ | ಅಕ್ಟೋಬರ್‌ 5 ರಿಂದ 13 ರವರೆಗೆ ಶರಣ ಸಂಸ್ಕೃತಿ ಉತ್ಸವ 2024 : ಶಿವಯೋಗಿ ಸಿ. ಕಳಸದ ಮಾಹಿತಿ

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 24 : ಶ್ರೀ ಮುರುಘರಾಜೇಂದ್ರ ಬೃಹನ್ಮಠದಿಂದ ಪ್ರತಿವರ್ಷದಂತೆ ಈ ಬಾರಿಯ ಶರಣ…

ಚಳ್ಳಕೆರೆ | ಮದುವೆಗೆ ಕುಟುಂಬದವರ ವಿರೋಧ : ಯುವಕ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಆಗಸ್ಟ್. 24 : ಪೋಷಕರಿಗೂ ಮಕ್ಕಳ ಭವಿಷ್ಯವೇ ಮುಖ್ಯವಾಗಿರುತ್ತದೆ. ಮಕ್ಕಳು ಬೆಳೆದ ಮೇಲೆ…

ಇನ್ನು ಮುಂದೆ ಅವರಿಗೆಲ್ಲಾ ಪೂರ್ಣ ಪಿಂಚಣಿ : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

ಸುದ್ದಿಒನ್, ನವದೆಹಲಿ, ಆಗಸ್ಟ್. 24 : ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಮೋದಿ ಸರ್ಕಾರ ಮಹತ್ವದ ನಿರ್ಧಾರ…

ಯೂಟ್ಯೂಬ್ ನಿಂದ ಡಾ.ಬ್ರೋ ತಿಂಗಳಿಗೆ ದುಡಿಯುವುದು 1 ಲಕ್ಷದ 76 ಸಾವಿರ..!

ಡಾ.ಬ್ರೋ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ನಮಸ್ಕಾರ ದೇವ್ರು ಅಂತಾನೇ ವಿಡಿಯೋ ಮಾಡುವ ಗಗನ್, ಡಾ.ಬ್ರೋ…

ಅಳಿವಿನ ಅಂಚಿನಲ್ಲಿರುವ ಹಾವುಗಳನ್ನು ಸಂರಕ್ಷಿಸಬೇಕು : ಉರಗ ತಜ್ಞ ಬಸವರಾಜ್

  ಚಿತ್ರದುರ್ಗ: 24. ನಗರದ ಶ್ರೀ ಸಿದ್ದರಾಮೇಶ್ವರ ವಸತಿ ಶಾಲೆಯಲ್ಲಿ ಶನಿವಾರ ರಾಜ್ಯ ಬಾಲ ಭವನ…

ನೂತನ ಶಾಲಾ ಕಟ್ಟಡ ಉದ್ಘಾಟನೆ ಹಾಗೂ ಹಳೆ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ

ಸುದ್ದಿಒನ್, ಗುಬ್ಬಿ, ಆಗಸ್ಟ್. 23 : ದೇಶ ಅಭಿವೃದ್ಧಿ ಪಥದಲ್ಲಿ ಸಾಗಬೇಕಾದರೆ ಶಿಕ್ಷಣಕ್ಕೆ ಹೆಚ್ಚು ಒತ್ತು…

ಹಿರಿಯೂರು | ಗಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

  ಸುದ್ದಿಒನ್, ಹಿರಿಯೂರು, ಆಗಸ್ಟ್.23 : ಗಂಗಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಕ್ರೀಡೆಗಳಲ್ಲಿ ಜಿಲ್ಲಾ…

ಕನ್ನಡ ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯ : ಎಸ್.ಕೆ.ಮಲ್ಲಿಕಾರ್ಜುನ

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 23 : ಗಡಿಭಾಗದ ಕನ್ನಡದ ಸಮಸ್ಯೆ ಆತಂಕ ತಂದಿದೆ. ಗಡಿಪ್ರದೇಶಗಳಲ್ಲಿ ಕನ್ನಡ…