Month: September 2024

ಜಾತಿ ನಿಂದನೆ ಕೇಸ್ : ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಕೋರ್ಟ್..!

  ಬೆಂಗಳೂರು: ಒಕ್ಕಲಿಗ ಹಾಗೂ ದಲಿತ ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತನಾಡಿದ್ದ ಮುನಿರತ್ನ ವಿರುದ್ಧ ಕೇಸ್…

7 ದಿನದಲ್ಲಿ 67 ಕೋಟಿ ರೂ. ದಾಟಿದ ‘ಎ.ಆರ್.ಎಂ’; ಟೋವಿನೋ ಫಾನ್ಸ್ ಫುಲ್ ಖುಷ್

'A.R.M' 3D ವಿಶ್ವದಾದ್ಯಂತ ಯಶಸ್ವಿಯಾಗಿ ಓಡುತ್ತಿದ್ದು ಚಿತ್ರಕ್ಕೆ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಏಳು ದಿನಗಳಲ್ಲಿ,…

ಜೈಲು ಪಾಲಾಗಿರುವ ಶಾಸಕ ಮುನಿರತ್ನಗೆ ಜಾಮೀನು ನೀಡಬಾರದು : ಜಯಣ್ಣ ಮೊಗಲಹಳ್ಳಿ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್,…

ಭೂತಾನ್ ನಿಂದ ಹಸಿ ಅಡಿಕೆ ಖರೀದಿಗೆ ಕೇಂದ್ರ ಅಸ್ತು : ಅಡಿಕೆ ಬೆಳೆಗಾರರಿಗೆ ಆಪತ್ತು..!

    ದೇಶದಲ್ಲಿ ಹಲವೆಡೆ ಅಡಿಕೆ ಬೆಳೆಯನ್ನೇ ನಂಬಿಕೊಂಡ ರೈತರು ಇದ್ದಾರೆ. ಕಳೆದ ಕೆಲವು ದಿನಗಳ…

ಮಗನನ್ನು ನೋಡಲು ಸ್ವೀಟ್, ಹಣ್ಣು ಹಿಡಿದು ಬಂದ ಮೀನಾ ತೂಗುದೀಪ..!

    ಇಂದು ದರ್ಶನ್ ಮೊಗದಲ್ಲಿ ಕೊಂಚ ನಗು ಕಂಡಿದೆ. ಅದಕ್ಕೆ ಕಾರಣ ಅವರ ತಾಯಿ…

ಅತ್ಯಾಚಾರ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಅರೆಸ್ಟ್..!

  ಬೆಂಗಳೂರು: ಅತ್ಯಾಚಾರ ಆರೋಪ ಕೇಳಿ ಬಂದಾಗಲೇ ತಲೆ ಮರೆಸಿಕೊಂಡಿದ್ದ ಜಾನಿ ಮಾಸ್ಟರ್ ಬಂಧನವಾಗಿದೆ. ಇವರು…

15 ದಿನಗಳ ಉಚಿತ ಯೋಗ, ಧ್ಯಾನ ಮತ್ತು ಪ್ರಾಣಾಯಾಮ ತರಬೇತಿ ಶಿಬಿರ

ಚಿತ್ರದುರ್ಗ: ಪತಂಜಲಿ ಯೋಗ ಸಮಿತಿ, ಭಾರತ ಸ್ವಾಭಿಮಾನ ಟ್ರಸ್ಟ್, ಮಹಿಳಾ ಪತಂಜಲಿ ಯೋಗ ಸಮಿತಿ, ಯುವ…

40% ಕಮಿಷನ್ ಆರೋಪ ಮಾಡಿದ್ದ ಕೆಂಪಣ್ಣ ನಿಧನ..!

  ಬಿಜೆಪಿ ಸರ್ಕಾರದ ವಿರುದ್ಧ 40% ಆರೋಪ ಮಾಡಿದ್ದ, ಗುತ್ತಿಗೆದಾರ ಸಂಘ್ ಅಧ್ಯಕ್ಷ ಡಿ ಕೆಂಪಣ್ಣ…

ಮುನಿರತ್ನ ವಿರುದ್ಧ ರಾಮನಗರ ವ್ಯಾಪ್ತಿಯಲ್ಲಿ ದಾಖಲಾಯ್ತು ಅತ್ಯಾಚಾರ ಪ್ರಕರಣ..!

ಬೆಂಗಳೂರು: ದಲಿತ ಹಾಗೂ ಒಕ್ಕಲಿಗ ಸಮುದಾಯದವರಿಗೆ ಕೆಟ್ಟದಾಗಿ ಮಾತನಾಡಿ ಜೈಲು ಸೇರಿರುವ ಮುನಿರತ್ನ ಅವರಿಗೆ ಈಗಾಗಲೇ…

ಚಿತ್ರದುರ್ಗ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ ಘಟಕದ ಪದಾಧಿಕಾರಿಗಳ ಆಯ್ಕೆ

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 19 : ದಲಿತ ಸಾಹಿತ್ಯ ಪರಿಷತ್ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳನ್ನು…

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ…

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು…