in

213 ಹೊಸ ಸೋಂಕಿತರು.. 5 ಸಾವು..!

suddione whatsapp group join

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 213 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಇನ್ನು ಕಳೆದ 24 ಗಂಟೆಯಲ್ಲಿ 14657 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 65433 RTPCR ಟೆಸ್ಟ್ ಸೇರಿದಂತೆ ಒಟ್ಟು 80090 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 213 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 134 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.

ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 370 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 7 ಮಂದಿ ಸಾವನ್ನಪ್ಪಿದ್ದಾರೆ.

What do you think?

Written by suddionenews

Leave a Reply

Your email address will not be published. Required fields are marked *

GIPHY App Key not set. Please check settings

ಕಟ್ಟಡ ಕುಸಿದು ದಂಪತಿಗಳ ದುರ್ಮರಣ ಪ್ರಕರಣ :  ಮಾಜಿ ಸಚಿವ ಎಚ್.ಆಂಜನೇಯ ಭೇಟಿ

ಜೆಡಿಎಸ್ ಕಾಣೆಯಾಗಿದೆ, ಇನ್ನೇನಿದ್ರು ಬಿಜೆಪಿ, ಕಾಂಗ್ರೆಸ್ ನಡುವೆಯಷ್ಟೇ ಫೈಟ್ : ಸಚಿವ ಆರ್ ಅಶೋಕ್