214 ಜನರಿಗೆ ಹೊಸದಾಗಿ ಸೋಂಕು.. 12 ಸಾವು..!

ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 214 ಜನರಿಗೆ ಹೊಸದಾಗಿ ಸೋಂಕು ಹರಡಿದೆ.

ಕಳೆದ 24 ಗಂಟೆಯಲ್ಲಿ ಆರೋಗ್ಯ ಇಲಾಖೆಯಿಂದ 12145 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 65756 RTPCR ಟೆಸ್ಟ್ ಸೇರಿದಂತೆ ಒಟ್ಟು 77901 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 214 ಜನರಿಗೆ ಕೊರೊನಾ ದೃಢವಾಗಿದೆ.

83 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಎಷ್ಟೋ ದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ತೀರಾ ಕಡಿಮೆ ಎನಿಸುವಷ್ಟು ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ 488 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. 12 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

suddionenews

Recent Posts

ರತನ್ ಟಾಟಾ ಉಯಿಲ್ ನಲ್ಲಿ ಮೋಹಿನಿಗೆ 500 ಕೋಟಿ : ಹುಡುಕಾಟ ಶುರು..!

ದೇಶದ ಅತ್ಯಂತ ಶ್ರೀಮಂತರಲ್ಲಿ ಒಬ್ಬರಾದ ರತನ್ ಟಾಟಾ ಕಳೆದ ವರ್ಷ ಇಹಲೋಕ ತ್ಯಜಿಸಿದ್ದರು. ರತನ್ ಟಾಟಾ ಅವರಿಗೆ ಮದುವೆಯಾಗಿರಲಿಲ್ಲ. ಹೀಗಾಗಿ…

3 minutes ago

ಬಗರ್‍ಹುಕುಂ ಅರ್ಜಿಗಳನ್ನು ಮರು ಪರಿಶೀಲಿಸಿ : ಕುಮಾರ್ ಸಮತಳ ಒತ್ತಾಯ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…

8 minutes ago

ಹೈಕೋರ್ಟ್ ತೀರ್ಪು : ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಭ್ರಮಾಚರಣೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

13 minutes ago

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

16 minutes ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

22 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

35 minutes ago