Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆ | ಜಿಲ್ಲೆಯಲ್ಲಿ 216 ಹೊಸ ಕೋವಿಡ್ ಪ್ರಕರಣಗಳು, ತಾಲ್ಲೂಕುವಾರು ಮಾಹಿತಿ

Facebook
Twitter
Telegram
WhatsApp

ದಾವಣಗೆರೆ, (ಜ.29) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ  ವರದಿಯಲ್ಲಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56131 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.

29/01/2022 ರ ಹೆಲ್ತ್ ಬುಲೆಟಿನ್

ದಾವಣಗೆರೆ  78
ಹರಿಹರ       16
ಜಗಳೂರು  11
ಚನ್ನಗಿರಿ        28
ಹೊನ್ನಾಳಿ      79
ಹೊರ ಜಿಲ್ಲೆ 4 ಸೇರಿದಂತೆ ಒಟ್ಟು 217 ಹೊಸ ಕೋವಿಡ್  ಪ್ರಕರಣಗಳು ದಾಖಲಾಗಿವೆ.

ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!