ದಾವಣಗೆರೆ, (ಜ.29) : ಜಿಲ್ಲೆಯಲ್ಲಿ ಕೋವಿಡ್ – 19 ವೈರಸ್‍ಗೆ ಸಂಬಂಧಿಸಿದಂತೆ ಶನಿವಾರದ ವರದಿಯಲ್ಲಿ 216 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 56131 ಕ್ಕೆ ಏರಿಕೆಯಾಗಿದೆ. ಮತ್ತು ಇಂದು ಒಬ್ಬರು ಮೃತಪಟ್ಟಿದ್ದಾರೆ.
29/01/2022 ರ ಹೆಲ್ತ್ ಬುಲೆಟಿನ್
ದಾವಣಗೆರೆ 78
ಹರಿಹರ 16
ಜಗಳೂರು 11
ಚನ್ನಗಿರಿ 28
ಹೊನ್ನಾಳಿ 79
ಹೊರ ಜಿಲ್ಲೆ 4 ಸೇರಿದಂತೆ ಒಟ್ಟು 217 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
ಮಾಹಿತಿ : ಜಿಲ್ಲಾಧಿಕಾರಿಗಳ ಕಚೇರಿ, ದಾವಣಗೆರೆ.
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…