Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅಗ್ನಿಪಥ್ ಯೋಜನೆ ವಿರೋಧಿಸಿ ರೈಲಿಗೆ ಬೆಂಕಿ : 22 ರೈಲು ಸಂಚಾರ ರದ್ದು..!

Facebook
Twitter
Telegram
WhatsApp

ಮಂಗಳವಾರವಷ್ಟೇ ಕೇಂದ್ರ ಸರ್ಕಾರ ಅಗ್ನಿಪಥ್ ಎಂಬ ಹೊಸ ಯೋಜನೆಯನ್ನು ಜಾರಿಗೆ ತಂದಿತ್ತು. ಇದನ್ನು ವಿರೋಧಿಸಿ ಇಂದು‌ ಬಿಹಾರದಲ್ಲಿ ರೈಲು ತಡೆದು, ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದೆ. ಈ ಹಿನ್ನೆಲೆ 22 ಮಧ್ಯೆ ರೈಲ್ವೇ ಸಂಚಾರ ಸ್ಥಗಿತಗೊಳಿಸಲಾಗಿದೆ.

ಸೇನೆಯಲ್ಲಿ ಸೇವೆ ಸಲ್ಲಿಸಲು ಬಯಸುವ ಯುವಕರಿಗೆ ಅವಕಾಶ ಸಿಗಲೆಂದು ಕೇಂದ್ರ ಸರ್ಕಾರ ಅಗ್ನಿಪತ್ ಯೋಜನೆ ಜಾರಿಗೆ ತಂದಿತ್ತು. ಅಗ್ನಿಪಥ್ ಯೋಜನೆ ಮುಖಾಂತರ ಅಲ್ಪಾವಧಿಗೆ ಸೇನೆಗೆ ಸೇರಿಸಿಕೊಳ್ಳುತ್ತಾರೆ. ಕೇಂದ್ರ ಸರ್ಕಾರದ ಈ ನಡೆ ವಿರೋಧಿಸಿ ಎರಡು ದಿನದಿಂದ ಪ್ರತಿಭಟನೆ ನಡೆಯುತ್ತಿದೆ. ಆದರೆ ಇಂದು ಅತಿರೇಕ ತಲುಪಿದ್ದು, ಬಿಹಾರದಲ್ಲಿ ಕೆಲ ರೈಲುಗಳಿಗೆ ಬೆಂಕಿ ಹಚ್ಚಲಾಗಿದೆ. ರೈಲಿನ ಕಿಟಕಿಗಳನ್ನು ಹೊಡೆದು ಹಾಕಲಾಗಿದೆ. ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ಜೊತೆಗೆ ಐದು ರೈಲುಗಳ ಸಂಚಾರದ ಪಟ್ಟಿಯೂ ವ್ಯತ್ಯಯವಾಗಿದೆ. ಇದರಿಂದ ಒಟ್ಟು 29 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ.

ಈ ಘಟನೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕೇಂದ್ರ ಸರ್ಕಾರ ಯುವಕರ ತಾಳ್ಮೆ ಪರೀಕ್ಷಿಸುವುದು ಬೇಡ ಎಂದು ಎಚ್ಚರಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಯಾದವ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ

  ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ರವರು ಯಾದವ ಸಂಸ್ಥಾನ ಮಹಾ ಮಠಕ್ಕೆ ಭೇಟಿ ನೀಡಿ ಶ್ರೀ ಶ್ರೀ ಶ್ರೀ ಬಸವ

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

error: Content is protected !!