ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 227 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 18746 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 84423 RTPCR ಟೆಸ್ಟ್ ಸೇರಿದಂತೆ ಒಟ್ಟು 103169 ಜರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 227 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 147 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ 206 ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ 2 ಮಂದಿ ಸಾವನ್ನಪ್ಪಿದ್ದಾರೆ.