ಚಿತ್ರದುರ್ಗ, ಸುದ್ದಿಒನ್, (ಫೆ.03) : ಜಿಲ್ಲೆಯಲ್ಲಿ ಕೋವಿಡ್-19 ವೈರಸ್‍ಗೆ ಸಂಬಂಧಿಸಿದಂತೆ ಗುರುವಾರದ ವರದಿಯಲ್ಲಿ 241 ಜನರಿಗೆ ಸೋಂಕು ಇರುವುದು ದೃಢಪಟ್ಟಿದ್ದು, ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 44388 ಕ್ಕೆ ಏರಿಕೆಯಾಗಿದೆ.
03/02/2022 ರ ಹೆಲ್ತ್ ಬುಲೆಟಿನ್
ಚಿತ್ರದುರ್ಗ ತಾಲ್ಲೂಕಿನಲ್ಲಿ 82
ಚಳ್ಳಕೆರೆ 37
ಹಿರಿಯೂರು 38
ಹೊಳಲ್ಕೆರೆ 31
ಹೊಸದುರ್ಗ 45
ಮೊಳಕಾಲ್ಮುರಿನಲ್ಲಿ 08
ಪ್ರಕರಣ ಸೇರಿದಂತೆ ಒಟ್ಟು 241 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ.
ಗುಣಮುಖ 323
ಸಕ್ರಿಯ 2341
ಸಾವು : 0
ಪಾಸಿಟಿವಿಟಿ ದರ 11.22
ಕಳೆದ 10 ದಿನಗಳ ಸರಾಸರಿ ಪಾಸಿಟಿವಿಟಿ ದರ 16.77
ಗಂಟಲು, ಮೂಗು ದ್ರವ ಮಾದರಿ ಸಂಗ್ರಹ 2147
ಮಾಹಿತಿ : ಜಿಲ್ಲಾ ಸರ್ವೇಕ್ಷಣಾಧಿಕಾರಿ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ.ಜ.31: ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ನೊಂದಣಿಯಲ್ಲಿ ಚಿತ್ರದುರ್ಗ ಜಿಲ್ಲೆ 3ನೇ ಸ್ಥಾನದಲ್ಲಿದೆ. ಉಳಿದ ಗ್ಯಾರಂಟಿ…
ಚಿತ್ರದುರ್ಗ ಜ. 31 : ಚಿತ್ರದುರ್ಗ ನಗರದ ಪಾರ್ಶ್ವ ನಾಥ ವಿದ್ಯಾ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಮಾಡುತ್ತಿರುವ ಶ್ರೀಹರಿ 24-2025ನೇ ಸಾಲಿನಲ್ಲಿ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಜ. 31 :…
ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಾ ಇದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ, ಘನತೆಯಿಂದ ಸಾಯುವ ಹಕ್ಕನ್ನು ನೀಡಿ…
ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಚಿತ್ರದುರ್ಗ ಜ. 31 : ಚಿತ್ರದ…
ಚಿತ್ರದುರ್ಗ.ಜ.31: ಕಳೆದ ಡಿ.14 ರಂದು ಜರುಗಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲೆಯಲ್ಲಿ ಬಾಕಿ ಇದ್ದ 4,777 ವ್ಯಾಜ್ಯ ಪ್ರಕರಣಗಳನ್ನು ರಾಜಿ…