ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಒಟ್ಟು 247 ಜನರಿಗೆ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.
ಇನ್ನು ಕಳೆದ 24 ಗಂಟೆಯಲ್ಲಿ 15338 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 62699 RTPCR ಟೆಸ್ಟ್ ಸೇರಿದಂತೆ ಒಟ್ಟು 78037 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 278 ಜನರಿಗೆ ಕೊರೊನಾ ಪಾಸಿಟಿವ್ ಬಂದಿದೆ. 134 ಮಂದಿ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಉಳಿದಂತೆ ಮಂದಿ ಕಳೆದ 24 ಗಂಟೆಯಲ್ಲಿ ಆಸ್ಪತ್ರೆಯಿಂದ 278 ಮಂದಿ ಡಿಸ್ಚಾರ್ಜ್ ಆಗಿ ಮಂದಿ ಮನೆಗೆ ತೆರಳಿದ್ದಾರೆ. ಇನ್ನು ಕೊರೊನಾವನ್ನು ಜಯಿಸಲಾಗದೆ ಒಬ್ಬರು ಸಾವನ್ನಪ್ಪಿದ್ದಾರೆ.