ಬೆಂಗಳೂರು: ಆರೋಗ್ಯ ಇಲಾಖೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಕಳೆದ 24 ಗಂಟೆಯಲ್ಲಿ 254 ಜನರಿಗೆ ಹೊಸದಾಗಿ ಕೊರೊನಾ ಸೋಂಕು ಹರಡಿದೆ.
ಕಳೆದ 24 ಗಂಟೆಯಲ್ಲಿ 19894 ರ್ಯಾಪಿಡ್ ಆ್ಯಂಟಿಜೆನ್ ಟೆಸ್ಟ್, 56526 RTPCR ಟೆಸ್ಟ್ ಸೇರಿದಂತೆ ಒಟ್ಟು 76420 ಜನರಿಗೆ ಕೊರೊನಾ ಟೆಸ್ಟ್ ಮಾಡಲಾಗಿದೆ. ಅದರಲ್ಲಿ 254 ಜನರಿಗೆ ಕೊರೊನಾ ಪಾಸಿಟಿವ್ ದೃಢವಾಗಿದೆ. 151 ಜನ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಯಲ್ಲಿ ಕೊರೊನಾದಿಂದ ಗುಣಮುಖರಾಗಿ 316 ಜನ ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ. ಉಳಿದಂತೆ 2 ಜನ ಕೊರೊನಾದಿಂದಾಗಿ ಸಾವನ್ನಪ್ಪಿದ್ದಾರೆ.
ಮಂಡ್ಯ: ಇತ್ತೀಚೆಗೆ ಸಾಲದಿಂದ ಮನನೊಂದು ಮೈಸೂರಿನ ವಿಶ್ವೇಶ್ವರಯ್ಯ ನಗರ ಅಪಾರ್ಟ್ಮೆಂಟ್ ನಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಇದೀಗ…
ಚಿತ್ರದುರ್ಗ ಫೆ. 24 : ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ (20 ಅಂಶಗಳ ಕಾರ್ಯಕ್ರಮಗಳೂ ಸೇರಿದಂತೆ) ಮಾ. 01…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಹಾತ್ಮಾ ಗಾಂಧೀಜಿ ನರೇಗಾ ಯೋಜನೆಯಡಿ ಹೊರಗುತ್ತಿಗೆ ಆಧಾರದಲ್ಲಿ ಚಿತ್ರದುರ್ಗ ತಾಲ್ಲೂಕಿನಲ್ಲಿ ತಾಂತ್ರಿಕ ಸಹಾಯಕರಾಗಿ…
ಚಿತ್ರದುರ್ಗ ಫೆ. 24 : ಜಿಲ್ಲೆಯ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಕರ ವಸೂಲಾತಿ ಆದೋಲನ ಹಮ್ಮಿಕೊಂಡು, ತೆರಿಗೆ ವಸೂಲಾತಿ ಮಾಡಿ,…
ಮೈಸೂರು: ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮೈಸೂರಿಗೆ ಭೇಟಿ ನೀಡಿದ್ದಾರೆ. ಹಿಂದೂಪರ ಸಂಘಟನೆಗಳು ಹಾಗೂ ಬಿಜೆಪಿ ನಾಯಕರು ನಡೆಸುತ್ತಿರುವ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ, ಮೆಕ್ಕೆಜೋಳ ಸೇರಿದಂತೆ ಇತರೆ…